Omicron Threat: ಹೊಸವರ್ಷ, ಕ್ರಿಸ್‌ ಸೆಲಬ್ರೇಶನ್‌ಗೆ ನಿರ್ಬಂಧ ವಿಧಿಸಿ, ತಾಂತ್ರಿಕ ಸಲಹಾ ಸಮಿತಿ  ಶಿಫಾರಸು

Omicron Threat: ಹೊಸವರ್ಷ, ಕ್ರಿಸ್‌ ಸೆಲಬ್ರೇಶನ್‌ಗೆ ನಿರ್ಬಂಧ ವಿಧಿಸಿ, ತಾಂತ್ರಿಕ ಸಲಹಾ ಸಮಿತಿ ಶಿಫಾರಸು

Suvarna News   | Asianet News
Published : Dec 15, 2021, 12:50 PM ISTUpdated : Dec 15, 2021, 01:12 PM IST

ಒಮಿಕ್ರಾನ್ ಭೀತಿ  (Omicron Threat) ಹಿನ್ನಲೆಯಲ್ಲಿ ಹೊಸವರ್ಷಾಚರಣೆ (New Year Celebration)  ಕ್ರಿಸ್‌ ಸೆಲಬ್ರೇಶನ್‌ಗೆ (Christmas ) ನಿರ್ಬಂಧ ವಿಧಿಸಲು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. 

ಬೆಂಗಳೂರು (ಡಿ. 15): ಒಮಿಕ್ರಾನ್ ಭೀತಿ  (Omicron Threat) ಹಿನ್ನಲೆಯಲ್ಲಿ ಹೊಸವರ್ಷಾಚರಣೆ (New Year Celebration)  ಕ್ರಿಸ್‌ ಸೆಲಬ್ರೇಶನ್‌ಗೆ (Christmas ) ನಿರ್ಬಂಧ ವಿಧಿಸಲು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. 

'ನಮ್ಮ ಮಾಡೆಲ್ ಪ್ರಕಾರ 3 ನೇ ಅಲೆ ಬರಲ್ಲ ಎಂಬ ನಿರ್ಧಾರವಿತ್ತು. ಆದರೆ ಒಮಿಕ್ರಾನ್ ಬಂದಿರುವುದರಿಂದ 3 ನೇ ಅಲೆ ಬರಬಹುದು. ಜನವರಿ- ಫೆಬ್ರವರಿಯಲ್ಲಿ ಸೋಂಕು ಹೆಚ್ಚಾಗುವ ಲಕ್ಷಣ ಇದೆ. ರಾಜ್ಯದಲ್ಲಿ ಸಣ್ಣ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಂಡಿದೆ. ಮುನ್ನೆಚ್ಚರಿಕೆ ವಹಿಸುವುದು ಅಗತ್ಯ' ಎಂದು ಡಾ. ಪ್ರದೀಪ್ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more