ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ ಕೊರೋನಾದ ಹೊಸ ತಳಿ ಒಮಿಕ್ರೋನ್ ಸೋಂಕು (Omicron Variant) ಕರ್ನಾಟಕದ ಮೂಲಕವೇ ಭಾರತವನ್ನು ಪ್ರವೇಶಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರೋನ್ ಸೋಂಕು ದೃಢಪಟ್ಟಿದೆ.
ಬೆಂಗಳೂರು (ಡಿ. 03): ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ ಕೊರೋನಾದ ಹೊಸ ತಳಿ ಒಮಿಕ್ರೋನ್ ಸೋಂಕು (Omicron Variant) ಕರ್ನಾಟಕದ ಮೂಲಕವೇ ಭಾರತವನ್ನು ಪ್ರವೇಶಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರೋನ್ ಸೋಂಕು ದೃಢಪಟ್ಟಿದೆ.
ಮುಂಜಾಗ್ರತಾ ಕ್ರಮ, ತಡೆಗಟ್ಟುವ ನಿಟ್ಟಿನಲ್ಲಿ ಬಿಬಿಎಂಪಿ ಸರಣಿ ಸಭೆಗಳನ್ನು ನಡೆಸಿದೆ. ಪ್ರತ್ಯೇಕ ಗೈಡ್‌ಲೈನ್ಸ್‌ಗಳನ್ನು ಮಾಡಿದೆ. ಹೊಸ ವರ್ಷ ಸಂಭ್ರಮಾಚರಣೆ, ಕ್ರಿಸ್‌ಮಸ್ ಪಾರ್ಟಿಗಳಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ.