ತತ್ವ ಸಿದ್ದಾಂತ, ನಂಬಿಕೆಯಿಂದ ಯಾರೂ ಸಿದ್ದು ಜೊತೆ ಹೋಗಲ್ಲ: ಬಿಜೆಪಿ

ತತ್ವ ಸಿದ್ದಾಂತ, ನಂಬಿಕೆಯಿಂದ ಯಾರೂ ಸಿದ್ದು ಜೊತೆ ಹೋಗಲ್ಲ: ಬಿಜೆಪಿ

Published : Jan 25, 2022, 05:40 PM ISTUpdated : Jan 25, 2022, 06:05 PM IST

'ಅವಕಾಶವಾದ ಹಾಗೂ ಅಧಿಕಾರದ ದಾಹದಿಂದ ಕಾಂಗ್ರೆಸ್‌ಗೆ ಹೋಗಬಹುದು. ತತ್ತ ಸಿದ್ದಾಂತ, ನಂಬಿಕೆಯಿಂದ ಯಾರೂ ಸಿದ್ದರಾಮಯ್ಯ ಜೊತೆ ಹೋಗಲ್ಲ' ಎಂದು ಬಿಜೆಪಿ ' ಸಿದ್ದರಾಮಯ್ಯ (Siddaramaiah) ಕಾಲೆಳೆದಿದೆ. 

ಬೆಂಗಳೂರು (ಜ. 25): ಜೆಡಿಎಸ್, ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಎಷ್ಟು ಶಾಸಕರಿದ್ದಾರೆ, ಅವರ್ಯಾರು ಎಂದು ನಾವು ಹೇಳುವುದಿಲ್ಲ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಯತ್ನಾಳ್ (Yathnal) ಹೇಳಿದ್ದರು. ಅವರ ಮಾತನ್ನು ಸಿದ್ದರಾಮಯ್ಯ ಪುಷ್ಠೀಕರಿಸಿದ್ದಾರೆ. 

'ಅವಕಾಶವಾದ ಹಾಗೂ ಅಧಿಕಾರದ ದಾಹದಿಮದ ಕಾಂಗ್ರೆಸ್‌ಗೆ ಹೋಗಬಹುದು. ತತ್ತ ಸಿದ್ದಾಂತ, ನಂಬಿಕೆಯಿಂದ ಯಾರೂ ಸಿದ್ದರಾಮಯ್ಯ ಜೊತೆ ಹೋಗಲ್ಲ  ಸಿದ್ದರಾಮಯ್ಯ ಹಾಗೂ ಡಿಕೆಶಿ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುತ್ತಿದ್ದಾರೆ. ಬಿಜೆಪಿಯವರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಭ್ರಮೆ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಈ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ, ಅವರ ಸಂಪರ್ಕಕ್ಕೆ ಬಂದ ಒಬ್ಬ ಬಿಜೆಪಿ ಶಾಸಕನ ಹೆಸರನ್ನು ಬಹಿರಂಗಪಡಿಸಲಿ' ಎಂದು ಬಿಜೆಪಿ ಕಾಲೆಳೆದಿದೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more