ತೈಲ ಬೆಲೆ ಏರಿಕೆ ಖಂಡಿಸಿ 'ಕೈ' ನಾಯಕರ ಸೈಕಲ್ ಜಾಥಾ;  ನೋ ಸೋಷಿಯಲ್ ಡಿಸ್ಟನ್ಸ್..!

ತೈಲ ಬೆಲೆ ಏರಿಕೆ ಖಂಡಿಸಿ 'ಕೈ' ನಾಯಕರ ಸೈಕಲ್ ಜಾಥಾ; ನೋ ಸೋಷಿಯಲ್ ಡಿಸ್ಟನ್ಸ್..!

Published : Jun 29, 2020, 01:27 PM IST

ಕಚ್ಚಾತೈಲದ ಬೆಲೆ ಕಡಿಮೆ ಆದರೂ  ದೇಶದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ ಎಂದು ಕೈ ನಾಯಕರು ಬೆಲೆ ಏರಿಕೆಯನ್ನು ವಿರೋಧಿಸಿ  ಕೆಪಿಸಿಸಿ ಕಚೇರಿಯಿಂದ ಆದಾಯ ತೆರಿಗೆ ಕಚೇರಿ ತನಕ ಸೈಕಲ್ ಜಾಥಾ ನಡೆಸಿದ್ದಾರೆ. 

ಬೆಂಗಳೂರು (ಜೂ. 29): ಕಚ್ಚಾತೈಲದ ಬೆಲೆ ಕಡಿಮೆ ಆದರೂ  ದೇಶದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ ಎಂದು ಕೈ ನಾಯಕರು ಬೆಲೆ ಏರಿಕೆಯನ್ನು ವಿರೋಧಿಸಿ  ಕೆಪಿಸಿಸಿ ಕಚೇರಿಯಿಂದ ಆದಾಯ ತೆರಿಗೆ ಕಚೇರಿ ತನಕ ಸೈಕಲ್ ಜಾಥಾ ನಡೆಸಿದ್ದಾರೆ. 

ಪೆಟ್ರೋಲ್ ಮೇಲಿನ ತೆರಿಗೆಯನ್ನ ಕೇಂದ್ರ ಸರ್ಕಾರ  ಹೆಚ್ಚಿಸುತ್ತಲೇ ಇದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ 37 ಡಾಲರ್ ಇದೆ. ಈ ಹಿಂದೆ ಮನಮೋಹನ್ ಸಿಂಗ್ ಪ್ರಧಾನಿ ಆಗಿರುವ ವೇಳೆ ಕ್ರೂಡ್ ಆಯ್ಲ್ ಬೆಲೆ 140 ಡಾಲರ್ ವರೆಗೆ ಏರಿತ್ತು. ಅಷ್ಟು ಏರಿಕೆ ಆಗಿದ್ರು ದೇಶದಲ್ಲಿ ಜನಸಾಮಾನ್ಯರಿಗೆ 80 ರೂ ಗೆ ಲೀಟರ್ ಪೆಟ್ರೋಲ್ ದೊರೆಯುತ್ತಿತ್ತು.ಈಗ 37 ಡಾಲರ್ ಗೆ ಕಚ್ಚಾತೈಲದ ಬೆಲೆ ಇಳಿದರು 83 ರೂ ಲೀಟರ್ ಪೆಟ್ರೋಲ್ ದೊರೆಯುತ್ತಿದೆ ಎಂದು ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!