ಕರಾವಳಿಯಲ್ಲಿ ಮಳೆ ಆರ್ಭಟ, ಶಾಲಾ ಕಾಲೇಜುಗಳಿಗೆ ರಜೆ,  ನದಿ ತೀರದ ಜನರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮಳೆ ಆರ್ಭಟ, ಶಾಲಾ ಕಾಲೇಜುಗಳಿಗೆ ರಜೆ, ನದಿ ತೀರದ ಜನರಿಗೆ ಎಚ್ಚರಿಕೆ

Published : Jul 07, 2022, 10:25 AM ISTUpdated : Jul 07, 2022, 10:33 AM IST

ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುರುವಾರ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದ್ದು ಉತ್ತರ ಕನ್ನಡದಲ್ಲೂ ಆರೆಂಜ್‌ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೂರೂ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 
 

ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುರುವಾರ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದ್ದು ಉತ್ತರ ಕನ್ನಡದಲ್ಲೂ ಆರೆಂಜ್‌ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೂರೂ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಗಾಳಿಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, 20.45 ಸೆಂ.ಮೀ.ಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಘಟ್ಟಪ್ರದೇಶಗಳಲ್ಲೂ ಭಾರೀ ಮಳೆ ಮುಂದುವರಿದಿದ್ದು ಕೊಡಗಿನ ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ಮತ್ತು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಕಳಸ, ಎನ್‌.ಆರ್‌.ಪುರ, ಮೂಡಿಗೆರೆ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more