ಕೊರೋನಾ ವಾರಿಯರ್ಸ್‌ ತಂಟೆಗೆ ಹೋಗುವ ಮುನ್ನ ಇಲ್ನೋಡಿ..!

ಕೊರೋನಾ ವಾರಿಯರ್ಸ್‌ ತಂಟೆಗೆ ಹೋಗುವ ಮುನ್ನ ಇಲ್ನೋಡಿ..!

Published : Apr 21, 2020, 10:32 PM IST

ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಡಾ.ಕೆ.ಸುಧಾಕರ್‌ ಆಶಾ ಕಾರ್ಯಕರ್ತೆ ಸುಮಯಾ ಪಿರ್ದೋಶ್ ಅವರನ್ನ ಭೇಟಿಯಾಗಿ ಧೈರ್ಯ ತುಂಬಿದ್ದಾರೆ.

ಮೈಸೂರು, (ಏ.21): ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಡಾ.ಕೆ.ಸುಧಾಕರ್‌ ಆಶಾ ಕಾರ್ಯಕರ್ತೆ ಸುಮಯಾ ಪಿರ್ದೋಶ್ ಅವರನ್ನ ಭೇಟಿಯಾಗಿ ಧೈರ್ಯ ತುಂಬಿದ್ದಾರೆ.

ಮಂಗಳವಾರ ಸುಮಯಾ ಅವರಿಗೆ ಮೂವರು ಪುಂಡರು ಧಮ್ಕಿ ಹಾಕಿದ್ದರು. ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದಿದ್ದಕ್ಕೆ ಗಲಾಟೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಹಿನ್ನೆಲೆ ಅಲೀಂ ನಗರಕ್ಕೆ ಭೇಟಿ ನೀಡಿದ ಸಚಿವರು, ಯಾವುದೇ ರೀತಿ ಭಯ ಬೇಡ ಎಂದು ಆಶಾ ಕಾರ್ಯಕರ್ತೆಗೆ ಧೈರ್ಯ ತುಂಬಿದ್ದಾರೆ. ಇದೇ ವೇಳೆ ಖಡಕ್ ಎಚ್ಚರಿಯೊಂದನ್ನು ರವಾನಿಸಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!