ಅಫ್ಘಾನಿಸ್ತಾನದಲ್ಲಿ ಸಿಲುಕಿರೋ ಎಷ್ಟು ಕನ್ನಡಿಗರ ರಕ್ಷಣೆ ಆಗಿದೆ? ನೋಡಲ್ ಅಧಿಕಾರಿ ಮಾಹಿತಿ

ಅಫ್ಘಾನಿಸ್ತಾನದಲ್ಲಿ ಸಿಲುಕಿರೋ ಎಷ್ಟು ಕನ್ನಡಿಗರ ರಕ್ಷಣೆ ಆಗಿದೆ? ನೋಡಲ್ ಅಧಿಕಾರಿ ಮಾಹಿತಿ

Published : Aug 21, 2021, 07:25 PM IST

ಅಫ್ಘಾನ್‌ನಲ್ಲಿ ಸಿಲುಕಿರುವ ವಿವಿಧ ರಾಷ್ಟ್ರಗಳ ಪ್ರಜೆಗಳನ್ನು ಆಯಾ ದೇಶ ರಕ್ಷಣೆ ಮಾಡುತ್ತಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ರಕ್ಷಣೆ ಮಾಡುವ ಕೆಲಸವನ್ನು ಭಾರತ ಸರ್ಕಾರ ಮತ್ತು ಭಾರತೀಯ ವಾಯುಸೇನೆ ಮಾಡುತ್ತಿದೆ. ಇನ್ನು ಇಲ್ಲಿಯವರೆಗೂ ಎಷ್ಟು ಕನ್ನಡಿಗರನ್ನ ರಕ್ಷಣೆ ಮಾಡಲಾಗಿದೆ? ಈ ಬಗ್ಗೆ ನೋಡಲ್ ಅಧಿಕಾರಿ ಕೊಟ್ಟ ಮಾಹಿತಿ ಹೀಗಿದೆ.

ಬೆಂಗಳೂರು, (ಆ.21): ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆಯುತ್ತಿದ್ದು, ತಾಲಿಬಾನಿಗಳ ಕೈ ಸಿಕ್ಕ ಅಫ್ಘನ್ನರು ನರಳಾಡುತ್ತಿದ್ದಾರೆ. ಇನ್ನುಳಿದವರು ಬದುಕುಳಿದರೆ ಭಿಕ್ಷೆ ಬೇಡಿಯಾದರೂ ಜೀವನ ಮಾಡುತ್ತೇವೆ ಅಂತಾ ರಾತ್ರೋರಾತ್ರಿ ದೇಶ ಬಿಟ್ಟು ಪರಾರಿಯಾಗುತ್ತಿದ್ದಾರೆ. 

ಕಾಬೂಲ್‌ ಬಿಡಲು ಕಾಯುತ್ತಿರುವ ಭಾರತೀಯರು ಸೇಫ್!

ಅಫ್ಘಾನ್‌ನಲ್ಲಿ ಸಿಲುಕಿರುವ ವಿವಿಧ ರಾಷ್ಟ್ರಗಳ ಪ್ರಜೆಗಳನ್ನು ಆಯಾ ದೇಶ ರಕ್ಷಣೆ ಮಾಡುತ್ತಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ರಕ್ಷಣೆ ಮಾಡುವ ಕೆಲಸವನ್ನು ಭಾರತ ಸರ್ಕಾರ ಮತ್ತು ಭಾರತೀಯ ವಾಯುಸೇನೆ ಮಾಡುತ್ತಿದೆ. ಇನ್ನು ಇಲ್ಲಿಯವರೆಗೂ ಎಷ್ಟು ಕನ್ನಡಿಗರನ್ನ ರಕ್ಷಣೆ ಮಾಡಲಾಗಿದೆ? ಈ ಬಗ್ಗೆ ನೋಡಲ್ ಅಧಿಕಾರಿ ಕೊಟ್ಟ ಮಾಹಿತಿ ಹೀಗಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!