ಕೊರೊನಾ ಸೋಂಕಿತರಿಗೆ ಬೆಡ್‌ಗಳ ಕೊರತೆ, ಆಕ್ಸಿಜನ್ ಕೊರತೆ, ಮೆಡಿಸನ್‌ಗಳ ಕೊರತೆ ಎದುರಾಗಿದೆ. ಅದರಲ್ಲೂ ಆಕ್ಸಿಜನ್ ಸಿಲಿಂಡರ್‌ಗಳ ಕೊರತೆ ದೊಡ್ಡ ಸವಾಲಾಗಿದೆ.
ಬೆಂಗಳೂರು (ಮೇ. 08): ಕೊರೊನಾ ಸೋಂಕಿತರಿಗೆ ಬೆಡ್‌ಗಳ ಕೊರತೆ, ಆಕ್ಸಿಜನ್ ಕೊರತೆ, ಮೆಡಿಸನ್‌ಗಳ ಕೊರತೆ ಎದುರಾಗಿದೆ. ಅದರಲ್ಲೂ ಆಕ್ಸಿಜನ್ ಸಿಲಿಂಡರ್‌ಗಳ ಕೊರತೆ ದೊಡ್ಡ ಸವಾಲಾಗಿದೆ. ಇಂತಹ ಸಮಯದಲ್ಲಿ ನಟ ಸೋನು ಸೂದ್, ಶಾಸಕ ಗೋಪಾಲಯ್ಯ, ಕಿಚ್ಚ ಚಾರಿಟೇಬಲ್ ಟ್ರಸ್ಟ್ ಸೋಂಕಿತರ ನೆರವಿಗೆ ಧಾವಿಸಿದ್ದಾರೆ. ಆಕ್ಸಿಜನ್ ಪೂರೈಸುತ್ತಿದ್ದಾರೆ. ಇವರೇ ಇಂದಿನ ಆಕ್ಸಿಜನ್ ಹೀರೋಗಳು.