ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಪಾದರಾಯನಪುರ ಪುಂಡರನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಲು ಆದೇಶ ಹೊರಬಿದ್ದಿದೆ. 54 ಆರೋಪಿಗಳು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಗೊಳ್ಳಲಿದ್ದಾರೆ.
ಬೆಂಗಳೂರು(ಏ.21): ಕೊರೋನಾ ವಾರಿಯರ್ಸ್ ವಿರುದ್ಧ ಗೂಂಡಾಗಿರಿ ನಡೆಸಿ ಬಂಧನಕ್ಕೊಳಗಾಗಿರುವ ಪಾದರಾಯನಪುರದ ಪುಂಡರು ಇಂದು(ಏಪ್ರಿಲ್ 21) ರಾಮನಗರ ಜೈಲಿಗೆ ಶಿಫ್ಟ್ ಆಗಲಿದ್ದಾರೆ.
ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಪಾದರಾಯನಪುರ ಪುಂಡರನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಲು ಆದೇಶ ಹೊರಬಿದ್ದಿದೆ. 54 ಆರೋಪಿಗಳು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಗೊಳ್ಳಲಿದ್ದಾರೆ.
ಇನ್ನು ಗ್ರೀನ್ ಝೋನ್‌ನಲ್ಲಿರುವ ರಾಮನಗರ ಜೈಲಿಯಲ್ಲಿನ 177 ಖೈದಿಗಳನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲು ತೀರ್ಮಾನಿಸಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.