ಸಿಸಿಬಿ ಪೊಲೀಸರು ಪಾದಾರಾಯನಪುರದಲ್ಲಿ ಮನೆ ಮನೆಗೆ ನುಗ್ಗಿ ಆರೋಪಿಗಳನ್ನು ಹೊರಗೆಳೆದು ತರುತ್ತಿದ್ದಾರೆ. ಯಾವ ಉದ್ದೇಶದಿಂದ ಗಲಭೆ ನಡೆಸಲಾಯಿತು. ಈ ಗಲಭೆಗೆ ಕುಮ್ಮಕ್ಕು ನೀಡಿದವರು ಯಾರು ಎನ್ನುವ ನಿಟ್ಟಿನಲ್ಲಿ ಪೊಲೀಸರಿಂದ ಗಲಭೆಕೋರರ ಸುದೀರ್ಘ ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರು(ಏ.21): ಪಾದರಾಯನಪುರ ಗಲಭೆ ಪ್ರಕರಣದ ತನಿಖೆ ಚುರುಕುಕೊಂಡಿದ್ದು, ಕೊರೋನಾ ವಾರಿಯರ್ಸ್ ವಿರುದ್ಧ ಹಲ್ಲೆ ನಡೆಸಿದ್ದ 150ಕ್ಕೂ ಅಧಿಕ ಮಂದಿಯನ್ನು ನಗರದ ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಸಿಸಿಬಿ ಪೊಲೀಸರು ಪಾದಾರಾಯನಪುರದಲ್ಲಿ ಮನೆ ಮನೆಗೆ ನುಗ್ಗಿ ಆರೋಪಿಗಳನ್ನು ಹೊರಗೆಳೆದು ತರುತ್ತಿದ್ದಾರೆ. ಯಾವ ಉದ್ದೇಶದಿಂದ ಗಲಭೆ ನಡೆಸಲಾಯಿತು. ಈ ಗಲಭೆಗೆ ಕುಮ್ಮಕ್ಕು ನೀಡಿದವರು ಯಾರು ಎನ್ನುವ ನಿಟ್ಟಿನಲ್ಲಿ ಪೊಲೀಸರಿಂದ ಗಲಭೆಕೋರರ ಸುದೀರ್ಘ ವಿಚಾರಣೆ ನಡೆಸಲಾಗುತ್ತಿದೆ.
ಇದೇ ವೇಳೆ ಈ ಗಲಭೆಯಲ್ಲಿ ಕಾಣದ ಕೈಗಳ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.