ಪಾದರಾಯನಪುರ ಪುಂಡರಿಗೆ ಗ್ರ್ಯಾಂಡ್‌ ವೆಲ್‌ಕಮ್: ಮತ್ತೆ ಹೊಲಸು ತಿಂದ ಜಮೀರ್

ಪಾದರಾಯನಪುರ ಪುಂಡರಿಗೆ ಗ್ರ್ಯಾಂಡ್‌ ವೆಲ್‌ಕಮ್: ಮತ್ತೆ ಹೊಲಸು ತಿಂದ ಜಮೀರ್

Published : Jun 03, 2020, 03:54 PM IST

ಪಾದರಾಯನಪುರ ಪುಂಡರ ಪರವಾಗಿ ನಿಂತಿದ್ದ ಮಾಜಿ ಸಚಿವ, ಹಾಲಿ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್ ಖಾನ್, ಇದೀಗ ಆರೋಪಿಗಳನ್ನು  ಭರ್ಜರಿಯಾಗಿ ಸ್ವಾಗತ ಕೋರಿ ಮತ್ತೆ ಹೊಲಸು ತಿಂದಿದ್ದಾರೆ.

ಬೆಂಗಳೂರು, (ಜೂ. 03): ಕೊರೋನಾ ಹಾಟ್​​ಸ್ಪಾಟ್ ಆಗಿದ್ದ ಬೆಂಗಳೂರಿನ ಪಾದರಾಯನಪುರದಲ್ಲಿ ಏಪ್ರಿಲ್​ 19ರಂದು ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದವರಿಗೆ ಈಗ ಜಾಮೀನು ಸಿಕ್ಕಿದೆ. 

ಪಾದರಾಯನಪುರ ಗಲಭೆ: ಜಮೀರ್‌ಗೆ ಫುಲ್ ಕ್ಲಾಸ್ ತೆಗೆದುಕೊಂಡ ಬಾಸ್...! 

ಆದ್ರೆ, ಈ ಹಿಂದೆ ಪಾದರಾಯನಪುರ ಪುಂಡರ ಪರವಾಗಿ ನಿಂತಿದ್ದ ಮಾಜಿ ಸಚಿವ, ಹಾಲಿ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್ ಖಾನ್, ಇದೀಗ ಆರೋಪಿಗಳನ್ನು  ಭರ್ಜರಿಯಾಗಿ ಸ್ವಾಗತ ಕೋರಿದ್ದಾರೆ. ಇದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಈ ಮೂಲಕ ಮತ್ತೆ ಹೊಸಲು ತಿನ್ನುವ ಕೆಲಸ ಮಾಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!