ಪಾದರಾಯನಪುರ ಗಲಾಟೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿಟ್ಟಿಗೆದ್ದ ಕಾರ್ಪೋರೇಟರ್ ಇಮ್ರಾನ್ ಪಾಷಾ

ಪಾದರಾಯನಪುರ ಗಲಾಟೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿಟ್ಟಿಗೆದ್ದ ಕಾರ್ಪೋರೇಟರ್ ಇಮ್ರಾನ್ ಪಾಷಾ

Published : Apr 20, 2020, 04:41 PM IST

ಪಾದರಾಯನ ಪುರ ಗಲಾಟೆ ಬಗ್ಗೆ ಇದೀಗ ಎಲ್ಲೆಡೆ ವ್ಯಾಪಕ ಚರ್ಚೆ ಶುರುವಾಗಿದೆ. ಶಾಸಕ ಜಮೀರ್ ಅಹ್ಮದ್ ಅಸಡ್ಡೆ ಹೇಳಿಕೆಯನ್ನು ಮಾಧ್ಯಮಗಳು ಪ್ರಶ್ನಿಸಿದ ಕೂಡಲೇ ಅಲ್ಲಿಂದ ಜಾಗ ಖಾಲಿ ಮಾಡಿದರು. ಇನ್ನು ಆ ಭಾಗದ ಕಾರ್ಪೋರೇಟರ್ ಇಮ್ರಾನ್ ಪಾಷಾ ಕೂಡಾ ಸುವರ್ಣ ನ್ಯೂಸ್ ಪ್ರಶ್ನೆಗೆ ಉತ್ತರಿಸಲಾಗದೇ ತಪ್ಪಿಸಿಕೊಳ್ಳಲು ಮುಂದಾದಾಗಲೂ ಅವರನ್ನು ಬಿಡಲಿಲ್ಲ.  ಇಡೀ ಘಟನೆ ಬಗ್ಗೆ ಇಮ್ರಾನ್ ಪಾಷಾ ಪ್ರತಿಕ್ರಿಯೆ ಇದು! 

ಬೆಂಗಳೂರು (ಏ. 20): ಪಾದರಾಯನ ಪುರ ಗಲಾಟೆ ಬಗ್ಗೆ ಇದೀಗ ಎಲ್ಲೆಡೆ ವ್ಯಾಪಕ ಚರ್ಚೆ ಶುರುವಾಗಿದೆ. ಶಾಸಕ ಜಮೀರ್ ಅಹ್ಮದ್ ಅಸಡ್ಡೆ ಹೇಳಿಕೆಯನ್ನು ಮಾಧ್ಯಮಗಳು ಪ್ರಶ್ನಿಸಿದ ಕೂಡಲೇ ಅಲ್ಲಿಂದ ಜಾಗ ಖಾಲಿ ಮಾಡಿದರು. ಇನ್ನು ಆ ಭಾಗದ ಕಾರ್ಪೋರೇಟರ್ ಇಮ್ರಾನ್ ಪಾಷಾ ಕೂಡಾ ಸುವರ್ಣ ನ್ಯೂಸ್ ಪ್ರಶ್ನೆಗೆ ಉತ್ತರಿಸಲಾಗದೇ ತಪ್ಪಿಸಿಕೊಳ್ಳಲು ಮುಂದಾದಾಗಲೂ ಅವರನ್ನು ಬಿಡಲಿಲ್ಲ.  ಇಡೀ ಘಟನೆ ಬಗ್ಗೆ ಇಮ್ರಾನ್ ಪಾಷಾ ಪ್ರತಿಕ್ರಿಯೆ ಇದು! 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!