ಪ್ರಶಸ್ತಿಗಾಗಿ ಕೆಲಸ ಮಾಡಿಲ್ಲ, ಬಂದಿರುವುದು ಖುಷಿ ಕೊಟ್ಟಿದೆ: ಅಮೈ ಮಹಾಲಿಂಗ ನಾಯ್ಕ

ಪ್ರಶಸ್ತಿಗಾಗಿ ಕೆಲಸ ಮಾಡಿಲ್ಲ, ಬಂದಿರುವುದು ಖುಷಿ ಕೊಟ್ಟಿದೆ: ಅಮೈ ಮಹಾಲಿಂಗ ನಾಯ್ಕ

Suvarna News   | Asianet News
Published : Jan 26, 2022, 04:42 PM ISTUpdated : Jan 26, 2022, 04:46 PM IST

ಛಲವೊಂದಿದ್ದರೆ ಎನನ್ನೂ ಸಾಧಿಸಬಹುದು ಎಂಬುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮೈ ಮಹಾಲಿಂಗ ನಾಯ್ಕ ಅವರೇ ಸಾಕ್ಷಿ. 

ಮಂಗಳೂರು (ಜ. 26): ಛಲವೊಂದಿದ್ದರೆ ಎನನ್ನೂ ಸಾಧಿಸಬಹುದು ಎಂಬುದಕ್ಕೆ ದಕ್ಷಿಣ ಕನ್ನಡ (Dakshina Kannada)  ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮೈ ಮಹಾಲಿಂಗ ನಾಯ್ಕ ಅವರೇ ಸಾಕ್ಷಿ. ಬೋಳುಗುಡ್ಡೆಯಲ್ಲಿ ಸುರಂಗ ನಿರ್ಮಿಸಿ, ನೀರು ಹರಿಸಿ ಬಂಗಾರ ಬೆಳೆದ ಭಗೀರಥ. ಶಾಲೆ, ಕಾಲೇಜುಗಳಿಗೆ ಹೋಗದಿದ್ದರೂ, ನೀರನೆಮ್ಮದಿಯನ್ನು ಕಂಡು ಪ್ರಗತಿಪರ ಕೃಷಿಕರೆನಿಸಿಕೊಂಡವರು. ಮಹಾಲಿಂಗ ನಾಯ್ಕರ ಸಾಧನೆ ಮನ್ನಿಸಿ ಅವರನ್ನು ಭಾರತ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಅರಸಿ ಬಂದಿದೆ.

'ದೇಶದ ದೊಡ್ಡ ಪ್ರಶಸ್ತಿ ಬಂದಿರುವುದು ನಮಗೆ ಖುಷಿ ಕೊಟ್ಟಿದೆ. ಪ್ರಶಸ್ತಿ ಬರುತ್ತದೆ ಎಂದು ನಾವು ಕೆಲಸ ಮಾಡಲಿಲ್ಲ. ನಮ್ಮ ಕೆಲಸ ನಾವು ಮಾಡಿದೆವು. ನಮ್ಮ ಮನೆಯಲ್ಲಿ, ಊರಿನಲ್ಲಿ ಎಲ್ಲರೂ ಖುಷಿಪಟ್ಟರು. ದೆಹಲಿಗೆ ಇನ್ನೂ ಕರೆದಿಲ್ಲ, ಕರೆದಾಗ ಹೋಗುತ್ತೇನೆ' ಎಂದು ಮಹಾಲಿಂಗ ನಾಯ್ಕರು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಹೇಳಿದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more