ಪುನೀತ್‌ಗೆ ಪದ್ಮ ಪ್ರಶಸ್ತಿ ಶಿಫಾರಸು: ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ

ಪುನೀತ್‌ಗೆ ಪದ್ಮ ಪ್ರಶಸ್ತಿ ಶಿಫಾರಸು: ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ

Published : Nov 08, 2021, 09:57 AM ISTUpdated : Nov 08, 2021, 10:02 AM IST

ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎಂಬ ಅಭಿಮಾನಿಗಳ ಒತ್ತಾಯ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಮರಣೋತ್ತರ ‘ಪದ್ಮ ಶ್ರೀ’ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಬೆಂಗಳೂರು (ನ. 08): ನಟ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರಿಗೆ ಪದ್ಮ ಪ್ರಶಸ್ತಿ  (Padma Award) ನೀಡಬೇಕು ಎಂಬ ಅಭಿಮಾನಿಗಳ ಒತ್ತಾಯ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಮರಣೋತ್ತರ ‘ಪದ್ಮ ಶ್ರೀ’ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. 

ನಟ ಪುನೀತ್‌ ಅಕಾಲಿಕ ನಿಧನದ ಬೆನ್ನಲ್ಲೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸುವಂತೆ ಕೂಗು ಕೇಳಿಬಂದಿತ್ತು. ಆದರೆ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವ ನಿಯಮಗಳಲ್ಲಿ ಅವಕಾಶವಿಲ್ಲದ ಕಾರಣ ಸರ್ಕಾರ ಸುಮ್ಮನಾಗಿತ್ತು. ಇದೀಗ ರಾಜ್ಯಾದ್ಯಂತ ಕರ್ನಾಟಕ ರತ್ನ ಹಾಗೂ ಪದ್ಮ ಶ್ರೀ ಪ್ರಶಸ್ತಿಗೆ ಒತ್ತಾಯ ಜೋರಾಗುತ್ತಿದೆ. ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more