ಪಂಚಮಸಾಲಿ ಫೈಟ್‌:  ಮಾಡು ಇಲ್ಲವೇ ಮಡಿ ಹೋರಾಟಕ್ಕೆ ತೀರ್ಮಾನ

ಪಂಚಮಸಾಲಿ ಫೈಟ್‌: ಮಾಡು ಇಲ್ಲವೇ ಮಡಿ ಹೋರಾಟಕ್ಕೆ ತೀರ್ಮಾನ

Published : Mar 05, 2021, 11:33 AM IST

ಉಪವಾಸ ಸತ್ಯಾಗ್ರಹ ನಡೆಯೋದಿಲ್ಲ| ಧರಣಿ ಸತ್ಯಾಗ್ರಹ ನಡೆಸುವ ನಿರ್ಧಾರ| ಶಾಸಕರು ಸದನದಲ್ಲಿ ಧ್ವನಿ ಎತ್ತುತ್ತಾರೆ, ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ಸೂಕ್ತ ಉತ್ತರ ನೀಡಬೇಕು| ನಿವೃತ್ತ ನ್ಯಾಯಾಧೀಶರ ಸಮಿತಿ ನಾವು ಒಪ್ಪುವುದಿಲ್ಲ: ಜಯಮೃತ್ಯುಂಜಯ ಸ್ವಾಮೀಜಿ| 

ಬೆಂಗಳೂರು(ಮಾ.05):  ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ಸಧ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಹೌದು, ಮಾಡು ಇಲ್ಲವೇ ಮಡಿ ಹೋರಾಟಕ್ಕೆ ತೀರ್ಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ. ಉಪವಾಸ ಸತ್ಯಾಗ್ರಹ ನಡೆಯೋದಿಲ್ಲ, ಆದ್ರೆ ಧರಣಿ ಸತ್ಯಾಗ್ರಹ ನಡೆಸುವ ನಿರ್ಧಾರಕ್ಕೆ ಬರಲಾಗಿದೆ.  

ರಾಸಲೀಲೆ ಪ್ರಕರಣ: ರಮೇಶ್‌ ಜಾರಕಿಹೊಳಿ ವಿರುದ್ಧ FIR?

ನಮ್ಮ ಶಾಸಕರು ಸದನದಲ್ಲಿ ಧ್ವನಿ ಎತ್ತುತ್ತಾರೆ, ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ಸೂಕ್ತ ಉತ್ತರ ನೀಡಬೇಕು. ನಿವೃತ್ತ ನ್ಯಾಯಾಧೀಶರ ಸಮಿತಿಯನ್ನ ನಾವು ಒಪ್ಪುವುದಿಲ್ಲ ಎಂದು ಜಯಮೃತ್ಯುಂಜಯ ಸ್ವಾಮೀಜಿ ಅವರು ಸ್ಪಷ್ಟಪಡಿಸಿದ್ದಾರೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!