ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಕನ್ನಡಿಗ ಸುಹಾಸ್ ಯತಿರಾಜ್‌ಗೆ ಬಿಎಸ್‌ವೈ ಅಭಿನಂದನೆ

ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಕನ್ನಡಿಗ ಸುಹಾಸ್ ಯತಿರಾಜ್‌ಗೆ ಬಿಎಸ್‌ವೈ ಅಭಿನಂದನೆ

Suvarna News   | Asianet News
Published : Sep 05, 2021, 03:02 PM ISTUpdated : Sep 05, 2021, 03:27 PM IST

ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಸುಹಾಸ್ ಯತಿರಾಜ್‌ಗೆ ಬಿಎಸ್‌ವೈ ಅಭಿನಂದಿಸಿದ್ದಾರೆ. 

ಬೆಂಗಳೂರು (ಸೆ. 05): ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಸುಹಾಸ್ ಯತಿರಾಜ್‌ಗೆ ಬಿಎಸ್‌ವೈ ಅಭಿನಂದಿಸಿದ್ದಾರೆ. 

 'ಟೋಕಿಯೋ ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ರಜತ ಪದಕ ವಿಜೇತ IAS ಅಧಿಕಾರಿ, ಕನ್ನಡಿಗ ಸುಹಾಸ್ ಯತಿರಾಜ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಶಿವಮೊಗ್ಗದಲ್ಲಿ ವಿದ್ಯಾಭ್ಯಾಸ ಮಾಡಿರುವ ಸುಹಾಸ್, ತಮ್ಮ ಸಾಧನೆಗಳಿಂದ ಎಲ್ಲರಿಗೂ ಮಾದರಿಯಾಗಿ, ದೇಶಕ್ಕೆ ಹೆಮ್ಮೆ ತಂದುಕೊಟ್ಟಿದ್ದಾರೆ' ಎಂದು ಟ್ವಿಟರ್‌ನಲ್ಲಿ ಶುಭ ಕೋರಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!