Chitradurga Fort: ಉಕ್ಕಿನ ಕೋಟೆಯಲ್ಲಿ ಹಂದಿಗಳ ಹಾವಳಿ: ದ್ವಾರಬಾಗಿಲನ್ನೇ ಮುಚ್ಚಿರೊ ಕಿಡಿಗೇಡಿಗಳು!

Chitradurga Fort: ಉಕ್ಕಿನ ಕೋಟೆಯಲ್ಲಿ ಹಂದಿಗಳ ಹಾವಳಿ: ದ್ವಾರಬಾಗಿಲನ್ನೇ ಮುಚ್ಚಿರೊ ಕಿಡಿಗೇಡಿಗಳು!

Published : Dec 24, 2021, 04:11 PM IST

*ಐತಿಹಾಸಿಕ ಹಿನ್ನೆಲೆಯ ಪ್ರವಾಸಿತಾಣದ ಆವರಣದಲ್ಲಿ ಹಂದಿ ಸಾಕಣೆ
*ಕೋಟೆಯ ಹಿಂಭಾಗದಲ್ಲಿರುವ ಬಾಗಿಲನ್ನೇ ಮುಚ್ಚಿರೊ ಕಿಡಿಗೇಡಿಗಳು
*ಹಂದಿಗಳ ಸಾಕಣೆಯಿಂದ ಕೋಟೆಯ ಆವರಣದಲ್ಲಿ ದುರ್ನಾತ
*ಕೋಟೆಯ ಹೊರಭಾಗವನ್ನು  ಸಂರಕ್ಷಿಸುವಲ್ಲಿ ನಿರ್ಲಕ್ಷ್ಯ
*ಪುರಾತತ್ವ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ  

ಚಿತ್ರದುರ್ಗ (ಡಿ. 24):  ನಗರಪ್ರದೇಶಗಳಲ್ಲಿ ಜನರು ಸರ್ಕಾರಿ ಜಾಗವನ್ನು ಒತ್ತುವರಿ ಮಾಡೋದು ಸಹಜ. ಆದ್ರೆ ಐತಿಹಾಸಿಕ ಹಿನ್ನೆಲೆಯಳ್ಳ ಚಿತ್ರದುರ್ಗದ ಏಳು ಸುತ್ತಿನ ಕೋಟೆಯ (Chitradurga Fort) ಹಿಂಭಾಗದಲ್ಲಿರುವ ದ್ವಾರಬಾಗಿಲನ್ನೇ ಮುಚ್ಚಿರೊ ಕಿಡಿಗೇಡಿಗಳು, ಅಕ್ರಮವಾಗಿ ಹಂದಿ ಸಾಕಣೆ‌ ಮಾಡ್ತಿದ್ದಾರೆ. ಹೀಗಾಗಿ ಕೋಟೆಯ ಹೊರಭಾಗ ಶಿಥಿಲಾವಸ್ಥೆಗೆ ತಲುಪಿದ್ದೂ, ಅಕ್ರಮ ಚಟುವಟಿಕೆಗಳ ತಾಣವಾಗಿ ಪ್ರವಾಸಿತಾಣ ಮಾರ್ಪಟ್ಟಿದೆ. 

ಇಲ್ಲಿ ಹಲವು‌ ತಿಂಗಳುಗಳಿಂದ ಅಕ್ರಮವಾಗಿ ಹಂದಿ ಸಾಕಣೆ‌ ಎಗ್ಗಿಲ್ಲದೇ‌ ನಡೆಯುತ್ತಿದೆ. ಕರುವರ್ತೇಶ್ವರ ಸ್ವಾಮಿ ದೇಗುಲಕ್ಕೆ ತೆರಳುವ ಮಾರ್ಗದಲ್ಲಿನ ಲಾಲ್ ಕೋಟೆಯ ದ್ವಾರಬಾಗಿಲನ್ನು ಸಂಪೂರ್ಣ ಬಂದ್  ಮಾಡಿರೋ ಕಿಡಿಗೇಡಿಗಳು, ಸುತ್ತಲೂ ಬೇಲಿ ಹಾಕಿ ಹಂದಿಗಳ ಕೊಟ್ಟಿಗೆ ನಿರ್ಮಾಣ ಮಾಡಿದ್ದಾರೆ. ಅಲ್ಲದೇ ನೂರಾರು ಹಂದಿಗಳ ಸಾಕಣೆ ಕೋಟೆಯ ಬಳಿ ನಡೆಯುತ್ತಿರುವ ಪರಿಣಾಮ ಕೋಟೆಯ ಆವರಣದಲ್ಲಿ ದುರ್ನಾತ ಬೀರುತ್ತಿದೆ. ಜೊತೆಗೆ ಕೇವಲ ಕೋಟೆಯ ಒಳಭಾಗವನ್ನು ಮಾತ್ರ  ಕಾಳಜಿಯಿಂದ ನೋಡಿಕೊಳ್ಳುವ ಪುರಾತತ್ವ ಇಲಾಖೆ ಅಧಿಕಾರಿಗಳು (Department of Archeology) ಕೋಟೆಯ ಹೊರಭಾಗವನ್ನು  ಸಂರಕ್ಷಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆಂಬ ಆರೋಪ ಕೇಳಿಬಂದಿದ್ದು ಹೋರಾಟಗಾರರು ಆಕ್ರೋಶ ಹೊರಹಾಕ್ತಿದ್ದಾರೆ.ಈ ಕುರಿತು ಒಂದು ವರದಿ ಇಲ್ಲಿದೆ.

ಇದನ್ನೂ ಓದಿ: Vanivilas Reservoir Chitradurga: 60 ವರ್ಷಗಳ ಬಳಿಕ ಜಲಾಶಯ ಭರ್ತಿ, ರೈತರ ಮೊಗದಲ್ಲಿ ಮಂದಹಾಸ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more