ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಆರಂಭ; ರೋಗಿಗಳಿಂದ ಉತ್ತಮ ಸ್ಪಂದನೆ

Apr 26, 2020, 2:07 PM IST

ಬೆಂಗಳೂರು (ಏ. 26): ಕರ್ನಾಟಕದಲ್ಲಿ ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿದೆ. BMCRI HCG ಆಸ್ಪತ್ರೆ ಸಹಯೋಗದಲ್ಲಿ ಮೊದಲ ಪ್ಲಾಸ್ಮಾ ಥೆರಪಿ ನಡೆದಿದೆ. ಕೋವಿಡ್ 19 ನಿಂದ ಗುಣಮುಖರಾದ ಇಬ್ಬರು ಪ್ಲಾಸ್ಮಾ ದಾನ ಮಾಡಿದ್ದಾರೆ. 

ಕೋವಿಡ್‌-19 ವಿರುದ್ಧ ಹೋರಾಟ: ಇಂದಿನಿಂದ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಆರಂಭ

ಡೋನರ್‌ಗಳ ರಕ್ತದಿಂದ ಪ್ಲಾಸ್ಮಾ ಬೇರ್ಪಡಿಸಿ ಚಿಕಿತ್ಸೆ ನೀಡಲಾಗುತ್ತದೆ. ವಾರಕ್ಕೆ 2 ಬಾರಿ ಪ್ಲಾಸ್ಮಾ ದಾನ ಮಾಡಬಹುದಾಗಿದೆ. ಈ ಥೆರಪಿಯಿಂದ ರೋಗಿಗಳು ಗುಣಮುಖರಾಗುತ್ತಿದ್ದು ರಾಜ್ಯದಲ್ಲಿ ಇದು ಹೊಸ ಭರವಸೆ ಮೂಡಿಸಿದೆ.