'ಸಂತ್ರಸ್ತರ ಬೆನ್ನಿಗೆ ಸರ್ಕಾರ'; ಉತ್ತರ ಕರ್ನಾಟಕದ ಮಂದಿಗೆ ಮೋದಿ ಅಭಯ

'ಸಂತ್ರಸ್ತರ ಬೆನ್ನಿಗೆ ಸರ್ಕಾರ'; ಉತ್ತರ ಕರ್ನಾಟಕದ ಮಂದಿಗೆ ಮೋದಿ ಅಭಯ

Published : Oct 19, 2020, 03:22 PM ISTUpdated : Oct 19, 2020, 03:26 PM IST

ಮಳೆ , ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಜನತೆಗೆ ಪ್ರಧಾನಿ ಮೋದಿ ಅಭಯವನ್ನಿತ್ತಿದ್ದಾರೆ. ಕೇಂದ್ರ- ರಾಜ್ಯ ಜೊತೆಯಾಗಿ ಸಂತ್ರಸ್ತರ ಬೆನ್ನಿಗೆ ನಿಲ್ಲಲಿದೆ ಎಂದು ಮೈಸೂರು ವಿವಿ ಘಟಿಕೋತ್ಸವದಲ್ಲಿ ಮೋದಿ ಭರವಸೆ ನೀಡಿದ್ದಾರೆ. 

ಬೆಂಗಳೂರು (ಅ. 19): ಮಳೆ , ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಜನತೆಗೆ ಪ್ರಧಾನಿ ಮೋದಿ ಅಭಯವನ್ನಿತ್ತಿದ್ದಾರೆ. ಕೇಂದ್ರ- ರಾಜ್ಯ ಜೊತೆಯಾಗಿ ಸಂತ್ರಸ್ತರ ಬೆನ್ನಿಗೆ ನಿಲ್ಲಲಿದೆ ಎಂದು ಮೈಸೂರು ವಿವಿ ಘಟಿಕೋತ್ಸವದಲ್ಲಿ ಮೋದಿ ಭರವಸೆ ನೀಡಿದ್ದಾರೆ. 

ಕೊರೊನಾ ಆತಂಕದ ನಡುವೆಯೂ ದಸರೆಯ ಸಂಭ್ರಮದಲ್ಲಿದ್ದೆವು. ಮಳೆ, ಪ್ರವಾಹ ಈ ಎಲ್ಲಾ ಸಂಭ್ರಮವನ್ನು ಹಾಳು ಮಾಡಿದೆ. ಸಂತ್ರಸ್ತರ ನೆರವಿಗೆ ನಿಲ್ಲಲು ನಾವು ಸಿದ್ಧರಿದ್ದೇವೆ' ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ. ಖಂಡಿತವಾಗಿಯೂ ಇದು ಉತ್ತರ ಕರ್ನಾಟಕ ಭಾಗದ ಜನರಿಗೆ ಸಮಾಧಾನಕರವಾದ ವಿಷಯವಾಗಿದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!