ಕೊರೋನಾ 3 ನೇ ಅಲೆ ಬಿಸಿ, ಮೋದಿಗೆ ಕಸಿವಿಸಿ, ಸೋಂಕು ಹೆಚ್ಚಳವಾದರೆ ಮತ್ತೆ ಲಾಕ್‌ಡೌನ್.?

ಕೊರೋನಾ 3 ನೇ ಅಲೆ ಬಿಸಿ, ಮೋದಿಗೆ ಕಸಿವಿಸಿ, ಸೋಂಕು ಹೆಚ್ಚಳವಾದರೆ ಮತ್ತೆ ಲಾಕ್‌ಡೌನ್.?

Published : Jul 14, 2021, 11:00 AM ISTUpdated : Jul 14, 2021, 11:16 AM IST

 ದೇಶಾದ್ಯಂತ ಅನ್‌ಲಾಕ್ ಆಗುತ್ತಿದ್ದಂತೆ ಜನರು ಪ್ರವಾಸಿ ತಾಣಗಳಿಗೆ, ಮಾರುಕಟ್ಟೆಗಳಿಗೆ ಲಗ್ಗೆ ಇಡುತ್ತಿರುವುದ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಜು. 14): ದೇಶಾದ್ಯಂತ ಅನ್‌ಲಾಕ್ ಆಗುತ್ತಿದ್ದಂತೆ ಜನರು ಪ್ರವಾಸಿ ತಾಣಗಳಿಗೆ, ಮಾರುಕಟ್ಟೆಗಳಿಗೆ ಲಗ್ಗೆ ಇಡುತ್ತಿರುವುದ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಇದೇ ರೀತಿ ಜನರ ನಿರ್ಲಕ್ಷ್ಯ ಮುಂದುವರೆದರೆ ಮತ್ತಷ್ಟು ನಿರ್ಬಂಧ ವಿಧಿಸುವ ಸಾಧ್ಯತೆ ಇದೆ. 

ಕೊರೋನಾ ಕೇಸ್‌ಗಳ ಸಂಖ್ಯೆ ಮತ್ತೆ ಹೆಚ್ಚಾದರೆ ಲಾಕ್‌ಡೌನ್ ಬಿಟ್ಟು ಬೇರೆ ದಾರಿ ಸರ್ಕಾರದ ಬಳಿಯಿಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಎಚ್ಚರಿಸಿದ್ಧಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!