ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚರಿಸುವ ಮಾರ್ಗದುದ್ದಕ್ಕೂ ಬಿಗಿ ಭದ್ರತೆ, ಖಾಕಿ ಅಲರ್ಟ್

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚರಿಸುವ ಮಾರ್ಗದುದ್ದಕ್ಕೂ ಬಿಗಿ ಭದ್ರತೆ, ಖಾಕಿ ಅಲರ್ಟ್

Published : Jun 20, 2022, 10:47 AM IST

ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಸೋಮವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
 

ಬೆಂಗಳೂರು (ಜೂ. 20): ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi)  ಅವರು ಎರಡು ದಿನಗಳ ಭೇಟಿಗಾಗಿ ಸೋಮವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಇಂದು ಬೆಳಗ್ಗೆ 11.55 ಗಂಟೆಗೆ ಯಲಹಂಕ ಐಎಎಫ್‌ ಸ್ಟೇಷನ್‌ಗೆ ವಿಶೇಷ ವಿಮಾನದ ಮೂಲಕ ಆಗಮಿಸಲಿರುವ ಅವರು ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಹೆಬ್ಬಾಳದ ಮೇಖ್ರಿ ವೃತ್ತದ ಬಳಿಯ ಎಚ್‌ಕ್ಯೂಟಿಸಿ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ಐಐಎಸ್ಸಿಗೆ ತೆರಳಿ ಬ್ರೈನ್‌ ರೀಸಚ್‌ರ್‍ ಸೆಂಟರ್‌ ಉದ್ಘಾಟನೆ ಹಾಗೂ ಬಾಗ್ಚಿ ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಗಮನಕ್ಕೆ ಬೆಂಗಳೂರು ಸಿದ್ಧತೆ ನಡೆಸಲಾಗಿದೆ. ಮೋದಿ ಹಾದುಹೋಗಲಿರುವ ಮಾರ್ಗದಲ್ಲಿ ಅವರನ್ನು ಕರೆದೊಯ್ಯುವ ವ್ಯವಸ್ಥೆ ಹಾಗೂ ಭದ್ರತೆ (Tight Scurity) ಒದಗಿಸಲಾಗಿದೆ.  ಪ್ರಧಾನಿಗಳು ಸಂಚರಿಸುವ ರಸ್ತೆಗಳನ್ನು ಸಂಪೂರ್ಣ ಡಾಂಬರೀಕರಣ ಮಾಡಿ ಸಿಂಗಾರ ಮಾಡಲಾಗಿದೆ. ಜತೆಗೆ ಮೋದಿ ಸಂಚರಿಸುವ ಮಾರ್ಗದಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದು, ರಸ್ತೆಯುದ್ದಕ್ಕೂ ಸಿಸಿಟಿವಿ ಅಳವಡಿಕೆ ಸೇರಿದಂತೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more