ರಾಜ್ಯದ ಸ್ಥಿತಿ ಅವಲೋಕಿಸಲು ಮುಂದಾದ ಮೋದಿ; ಮೀಟಿಂಗ್‌ನಲ್ಲಿ ಅಶೋಕ್, ಬೊಮ್ಮಾಯಿ ಭಾಗಿ

ರಾಜ್ಯದ ಸ್ಥಿತಿ ಅವಲೋಕಿಸಲು ಮುಂದಾದ ಮೋದಿ; ಮೀಟಿಂಗ್‌ನಲ್ಲಿ ಅಶೋಕ್, ಬೊಮ್ಮಾಯಿ ಭಾಗಿ

Published : Aug 09, 2020, 11:05 AM IST

ರಾಜ್ಯದ ಸ್ಥಿತಿ ಅವಲೋಕಿಸಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ನಾಳೆ ರಾಜ್ಯದ ಸಚಿವರ ಜೊತೆ ಮೀಟಿಂಗ್ ನಡೆಸಲಿದ್ದಾರೆ. ಸಿಎಂ ಪರ ಬೊಮ್ಮಾಯಿ, ಆರ್. ಅಶೋಕ್ ಭಾಗಿಯಾಗಲಿದ್ದಾರೆ. ಮೀಟಿಂಗ್‌ಗೂ ಮುನ್ನ ಸಚಿವರು ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದಾರೆ. ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.  ರಾಜ್ಯದಲ್ಲಿ ಮಳೆ, ಹಾನಿಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.  ಮುಂಗಡ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಿದ್ದಾರೆ. 

ಬೆಂಗಳೂರು (ಆ. 09): ರಾಜ್ಯದ ಸ್ಥಿತಿ ಅವಲೋಕಿಸಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ನಾಳೆ ರಾಜ್ಯದ ಸಚಿವರ ಜೊತೆ ಮೀಟಿಂಗ್ ನಡೆಸಲಿದ್ದಾರೆ. ಸಿಎಂ ಪರ ಬೊಮ್ಮಾಯಿ, ಆರ್. ಅಶೋಕ್ ಭಾಗಿಯಾಗಲಿದ್ದಾರೆ. ಮೀಟಿಂಗ್‌ಗೂ ಮುನ್ನ ಸಚಿವರು ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದಾರೆ. ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.  ರಾಜ್ಯದಲ್ಲಿ ಮಳೆ, ಹಾನಿಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.  ಮುಂಗಡ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!