ಕೊರೋನಾ ರಣಕೇಕೆ: ರಾಜ್ಯ ಸರ್ಕಾರಕ್ಕೆ ಪ್ರಧಾನಿ ಮೋದಿ ಟೀಂ ಸಲಹೆ

Jul 8, 2020, 11:49 AM IST

ಬೆಂಗಳೂರು(ಜು.08): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದರೆ ಯಾವುದೇ ಭಯ ಪಡಬೇಕಿಲ್ಲ ಎಂದು ಮುಖ್ಯಮಂತ್ರಿ ಬಿ. ಎಸ್‌.ಯಡಿಯೂರಪ್ಪ ತಂಡಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಂ ಸಲಹೆ ನೀಡಿದೆ. 

ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ: 507 ಡಾಕ್ಟರ್ಸ್‌ ರಿಸೈನ್‌..?

ಸೋಂಕಿತರೆಲ್ಲರಿಗೂ ಸೂಕ್ತ ಚಿಕಿತ್ಸೆ ಲಭ್ಯವಾಗಬೇಕು, ಸಾವಿನ ಪ್ರಮಾಣ ಕಡಿಮೆಯಾಗುವಂತೆ ನಿಗಾವಹಿಸಿ ಎಂದು ಸಲಹೆ ನೀಡಿದೆ.