ಕನ್ನಡ ಸಾಹಿತ್ಯ ಸಮ್ಮೇಳನ ಸಾರಥಿ ಡಾ.ದೊಡ್ಡರಂಗೇಗೌಡ ವಿಶೇಷ ಸಂದರ್ಶನ

ಕನ್ನಡ ಸಾಹಿತ್ಯ ಸಮ್ಮೇಳನ ಸಾರಥಿ ಡಾ.ದೊಡ್ಡರಂಗೇಗೌಡ ವಿಶೇಷ ಸಂದರ್ಶನ

Published : Jan 02, 2023, 07:46 PM ISTUpdated : Jan 02, 2023, 07:59 PM IST

ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಇದ್ದು, ಕನ್ನಡ ನುಡಿ ತೇರು ಎಳೆಯರು ಯಾಲಕ್ಕಿ ಕಂಪಿನ ನಗರಿ ಸಜ್ಜಾಗುತ್ತಿದ್ದು, ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನಾಡಿನ ವಿವಿಧೆಡೆಯ ಸಾಹಿತ್ಯಾಸಕ್ತರು ತುದಿಗಾಲಲ್ಲಿ ನಿಂತಿದ್ದಾರೆ.

ಬೆಂಗಳೂರು (ಜ.02): ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಇದ್ದು, ಕನ್ನಡ ನುಡಿ ತೇರು ಎಳೆಯರು ಯಾಲಕ್ಕಿ ಕಂಪಿನ ನಗರಿ ಸಜ್ಜಾಗುತ್ತಿದ್ದು, ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನಾಡಿನ ವಿವಿಧೆಡೆಯ ಸಾಹಿತ್ಯಾಸಕ್ತರು ತುದಿಗಾಲಲ್ಲಿ ನಿಂತಿದ್ದಾರೆ. ಕೊರೋನಾದಿಂದ ಎರಡು ವರ್ಷಗಳಿಂದ ಸಮ್ಮೇಳನ ನಡೆಸಲು ಸಾಧ್ಯವಾಗಿರಲಿಲ್ಲ. ಇದರಿಂದ ಸಾಹಿತ್ಯಾಸಕ್ತರು ಯಾಲಕ್ಕಿ ನಗರಿಯಲ್ಲಿ ನಡೆಯುತ್ತಿರುವ ಸಾಹಿತ್ಯ ಜಾತ್ರೆಯಲ್ಲಿ ಪಾಲ್ಗೊಳ್ಳಲು ಉತ್ಸುಕರಾಗಿ ಕಾಯುತ್ತಿದ್ದಾರೆ. ಜ. 6, 7 ಮತ್ತು 8ರಂದು ಹಾವೇರಿಯಲ್ಲಿ ‘86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ’ಕ್ಕೆ ದಿನಗಣನೆ ಶುರುವಾಗಿದೆ. ಸಾಹಿತಿ ದೊಡ್ಡರಂಗೇಗೌಡರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ಬಳಿ ಅಜ್ಜಯ್ಯನ ಗದ್ದುಗೆ ಎದುರಿನ ನೂರಾರು ಎಕರೆ ಬಯಲು ಜಾಗೆಯಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಕಾಮಗಾರಿ ಕೆಲವು ದಿನಗಳಿಂದ ನಡೆಯುತ್ತಿದೆ. ಇದೀಗ ಸಮ್ಮೇಳನದ ಸಾರಥಿ ಡಾ.ದೊಡ್ಡರಂಗೇಗೌಡ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ವಿಶೇಷ ಸಂದರ್ಶನವನ್ನು ನೀಡಿದ್ದು, ಸಾಹಿತ್ಯ ಸಮ್ಮೇಳನದ ಬಗ್ಗೆ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more