ಸಿಟಿ ರವಿ ಖಾನಪುರ ಠಾಣೆಯಿಂದ ಬೆಂಗಳೂರಿಗೆ ಶಿಫ್ಟ್, ಪೊಲೀಸರ ವಿರುದ್ದ ಬಿಜೆಪಿ ಆಕ್ರೋಶ!

ಸಿಟಿ ರವಿ ಖಾನಪುರ ಠಾಣೆಯಿಂದ ಬೆಂಗಳೂರಿಗೆ ಶಿಫ್ಟ್, ಪೊಲೀಸರ ವಿರುದ್ದ ಬಿಜೆಪಿ ಆಕ್ರೋಶ!

Published : Dec 19, 2024, 11:55 PM ISTUpdated : Dec 20, 2024, 12:03 AM IST

ಸಿಟಿ ರವಿ ಬಂಧನ ವಿರೋಧಿ ಬಿಜೆಪಿ ಹೋರಾಟ ತೀವ್ರಗೊಳಿಸಿದೆ. ಇತ್ತ ಕಾಂಗ್ರೆಸ್ ಸಿಟಿ ರವಿ ವಿರುದ್ದ ಪ್ರತಿಭಟನೆ ನಡೆಸುತ್ತಿದೆ. ಇದರ ನಡುವೆ ಸಿಟಿ ರವಿಯನ್ನು ಖಾನಪುರದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗತ್ತಿದೆ.
 

ಬೆಳಗಾವಿ(ಡಿ.19) ವಿಧಾನ ಪರಿಷತ್‌ನಲ್ಲಿ ಸಿಟಿ ರವಿ ಅಕ್ಷೇಪಾರ್ಹ ಪದವನ್ನು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಳಸಿದ್ದಾರೆ ಅನ್ನೋ ಆರೋಪದಡಿ ಕೋಲಾಹಲ ಸೃಷ್ಟಿಯಾಗಿದೆ. ಬೆಳಗಾವಿ ಪೊಲೀಸರು ಸಿಟಿ ರವಿಯನ್ನು ಬಂಧಿಸಲಾಗಿದೆ. ಈ ಬಂಧನ ಇದೀಗ ಭಾರಿ ಹೈಡ್ರಾಮಕ್ಕೆ ಕಾರಣವಾಗಿದೆ. ಇದೀಗ ಸಿಟಿ ರವಿಯನ್ನು ಖಾನಪುರದಿಂದ ಬೆಂಗಳೂರಿಗೆ ಪೊಲೀರು ಶಿಫ್ಟ್ ಮಾಡಲು ನಿರ್ಧರಿಸಿದ್ದಾರೆ. ಇತ್ತ ಸಿಟಿ ರವಿ ಮೇಲೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ನಡೆಸಿದ ಹಲ್ಲೆ ವಿರುದ್ದ ದೂರು ದಾಖಲಾಗಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more