Belagavi Violence: ಕರ್ನಾಟಕ-ಮಹಾರಾಷ್ಟ್ರ ಧಗಧಗ: ಬೆಂಕಿ ಗಲಾಟೆಯ ಹಿಂದೆ ರಾಜಕಾರಣದ ಕರಿನೆರಳು...!

Belagavi Violence: ಕರ್ನಾಟಕ-ಮಹಾರಾಷ್ಟ್ರ ಧಗಧಗ: ಬೆಂಕಿ ಗಲಾಟೆಯ ಹಿಂದೆ ರಾಜಕಾರಣದ ಕರಿನೆರಳು...!

Suvarna News   | Asianet News
Published : Dec 19, 2021, 10:07 AM IST

*  ಮಿತಿಮೀರಿದ ಎಂಇಎಸ್‌ ಪುಂಡರ ಮೊಂಡಾಟ 
*  ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆ ಧ್ವಂಸ
*  ಕನ್ನಡ ಭಾವುಟಕ್ಕೆ ಬೆಂಕಿ ಹಚ್ಚಿದ ಎಂಇಎಸ್‌ ಪುಂಡರು

ಬೆಳಗಾವಿ(ಡಿ.19):  ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಮತಿಗೇಡಿ ಎಂಇಎಸ್‌ ಪುಂಡರು ಕನ್ನಡ ಭಾವುಟಕ್ಕೆ ಬೆಂಕಿ ಹಚ್ಚಿದ್ದರು. ಬೆಂಗಳೂರಿನಲ್ಲಿ ಕೆಲ ಕಿಡಿಗೇಡಿಗಳು ಶಿವಾಜಿ ಪ್ರತಿಮೆಗೆ ಅವಮಾನ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಎಂಇಎಸ್‌ ಪುಂಡರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನ ಧ್ವಂಸ ಮಾಡಿದ್ದಾರೆ. ಇವೆಲ್ಲದರ ಪರಿಣಾಮ ರಾಜ್ಯದಲ್ಲಿ ಇದೀಗ ಬೆಂಕಿ ಹೊತ್ತಿಕೊಂಡಿದೆ. ಕನ್ನಡಿಗರು ಸಹನಾಶೀಲರು, ಎಲ್ಲವನ್ನೂ ಸಹಿಸಿಕೊಳ್ಳುತ್ತಾರೆ ಅಂತ ಈ ಪರಿ ಪುಂಡಾಟ ನಡೆಸೋದಾ?.ನಾವು ತೋರಿಸುವ ಐದು ವಿಡಿಯೋಗಳನ್ನ ನೋಡಿದ್ರೆ ಕನ್ನಡಿಗರ ಕದ್ದು ಕುದಿಯುತ್ತದೆ. ಹೌದು, ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

Viral News: ಕನ್ನಡಿಯೊಳಗೆ 17 ಚೆಲುವೆಯರು, ಅವಕ್ಕಾದ ಪೊಲೀಸರು..!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more