ಕ್ವಾರಂಟೈನ್‌ ಕೇಂದ್ರದಲ್ಲಿ ಊಟ, ತಿಂಡಿ ಸರಿಯಾಗಿ ನೀಡುತ್ತಿಲ್ಲ; ಸೋಂಕಿತರ ಆಕ್ರೋಶ

ಕ್ವಾರಂಟೈನ್‌ ಕೇಂದ್ರದಲ್ಲಿ ಊಟ, ತಿಂಡಿ ಸರಿಯಾಗಿ ನೀಡುತ್ತಿಲ್ಲ; ಸೋಂಕಿತರ ಆಕ್ರೋಶ

Published : Aug 23, 2020, 04:37 PM IST

ಕ್ವಾರಂಟೈನ್‌ ಸೆಂಟರ್‌ನಲ್ಲಿ ಅವ್ಯವಸ್ಥೆ ಮುಗಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಮಂಡ್ಯ ಕ್ವಾರಂಟೈನ್‌ ಸೆಂಟರ್‌ನಲ್ಲಿರುವ ಸೋಂಕಿತರು ನಮಗೆ ಸರಿಯಾಗಿ ಊಟ, ತಿಂಡಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ಮಂಡ್ಯ (ಆ. 23):  ಕ್ವಾರಂಟೈನ್‌ ಸೆಂಟರ್‌ನಲ್ಲಿ ಅವ್ಯವಸ್ಥೆ ಮುಗಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಮಂಡ್ಯ ಕ್ವಾರಂಟೈನ್‌ ಸೆಂಟರ್‌ನಲ್ಲಿರುವ ಸೋಂಕಿತರು ನಮಗೆ ಸರಿಯಾಗಿ ಊಟ, ತಿಂಡಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿಯೇ ಕ್ವಾರಂಟೈನ್ ಕೇಂದ್ರವಿದೆ. ಅಧಿಕಾರಿಗಳು ಒಮ್ಮೆ ಇಲ್ಲಿ ಬಂದು ನೋಡಬೇಕು. ನಮಗೆ ಊಟ, ತಿಂಡಿ ಸರಿಯಾಗಿ ಕೊಡುತ್ತಿಲ್ಲ. ಟಾಯ್ಲೆಟ್ ವ್ಯವಸ್ಥೆ ಇಲ್ಲ. ಸ್ಯಾನಿಟೈಸರ್ ಇಲ್ಲ.  ನಮಗೆ ಮಾತ್ರೆಗಳನ್ನು ಕೊಡಿ. ಮನೆಯಲ್ಲೇ ಕ್ವಾರಂಟೈನ್ ಆಗುತ್ತೇವೆ. ಕೊರೊನಾ ಹೆಸರಲ್ಲಿ ನಮಗೆ ಅವಮಾನ ಮಾಡಬೇಡಿ' ಎಂದು ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!