ಬಿಜೆಪಿ - ಜನಸೇನಾ ಮೈತ್ರಿ?ಪವನ್ ಕಲ್ಯಾಣ್ ಜೊತೆ ಮಾತುಕತೆಗೆ ಕನ್ನಡಿಗರ ಸಾರಥ್ಯ..!

ಬಿಜೆಪಿ - ಜನಸೇನಾ ಮೈತ್ರಿ?ಪವನ್ ಕಲ್ಯಾಣ್ ಜೊತೆ ಮಾತುಕತೆಗೆ ಕನ್ನಡಿಗರ ಸಾರಥ್ಯ..!

Published : Jan 17, 2020, 11:19 AM IST

ಆಂಧ್ರ ಪ್ರದೇಶದಲ್ಲಿ ಬಿಜೆಪಿ - ಜನಸೇನಾ ಮೈತ್ರಿ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಬಿಜೆಪಿ ಜೊತೆ ಪವನ್ ಕಲ್ಯಾಣ್ ಮಾತುಕತೆಗೆ ಪ್ರತಾಪ್ ಸಿಂಹ ಹಾಗೂ ತೇಜಸ್ವಿ ಸೂರ್ಯ ಸಾರಥ್ಯ ವಹಿಸಿದ್ದು ಕುತೂಹಲ ಮೂಡಿಸಿದೆ. 

ಬೆಂಗಳೂರು (ಜ. 17): ಆಂಧ್ರ ಪ್ರದೇಶದಲ್ಲಿ ಬಿಜೆಪಿ - ಜನಸೇನಾ ಮೈತ್ರಿ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಬಿಜೆಪಿ ಜೊತೆ ಪವನ್ ಕಲ್ಯಾಣ್ ಮಾತುಕತೆಗೆ ಪ್ರತಾಪ್ ಸಿಂಹ ಹಾಗೂ ತೇಜಸ್ವಿ ಸೂರ್ಯ ಸಾರಥ್ಯ ವಹಿಸಿದ್ದು ಕುತೂಹಲ ಮೂಡಿಸಿದೆ.  

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಜೊತೆ ಪವನ್ ಕಲ್ಯಾಣ್ ಮಾತುಕತೆ ನಡೆಸುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  ಸೊರಗಿ ಹೋಗಿದ್ದ ಕೇಸರಿಗೆ 'ಪವನ' ಶಕ್ತಿ ತುಂಬಲು ಕನ್ನಡಿಗರು ಮುಂದಾಗಿದ್ದಾರೆ. ಜನಸೇನಾ- ಬಿಜೆಪಿ ಮೈತ್ರಿ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!