Mar 23, 2020, 11:39 AM IST
ಬೆಂಗಳೂರು (ಮಾ. 23): ಕೊರೋನಾ ಮಹಾಮಾರಿ ಔಟ್ ಬ್ರೇಕ್ ಆದ ನಂತರ ಬೆಂಗಳೂರು ಹಾಗೂ ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ವಿದೇಶಿ ಪ್ರಯಾಣಿಕರ ಪಟ್ಟಿ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದ್ದು ಅಂಕಿ-ಅಂಶಗಳು ಬೆಚ್ಚಿ ಬೀಳಿಸುವಂತಿವೆ. ಈ ಸಂಖ್ಯೆ 30- 35 ಸಾವಿರ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಾಜಿ ಸಚಿವರು, ಕಾಂಗ್ರೆಸ್ ಮುಖಂಡರಾದ ಎಚ್ ಕೆ ಪಾಟೀಲ್ ಮಾತನಾಡಿದ್ದಾರೆ. ಏನ್ ಹೇಳ್ತಾರೆ ಇಲ್ಲಿದೆ ನೋಡಿ!