ನಿನ್ನೆ ರಾತ್ರಿ 2 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಇಲ್ಲದೇ, ಆಕ್ಸಿಜನ್ ಪೂರೈಕೆಯಾಗದೇ ಓರ್ವ ಸೋಂಕಿತ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಮುದ್ನೋಳ ಆಸ್ಪತ್ರೆಯಲ್ಲಿ ನಡೆದಿದೆ.
ಬೆಂಗಳೂರು (ಏ. 30): ನಿನ್ನೆ ರಾತ್ರಿ 2 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಇಲ್ಲದೇ, ಆಕ್ಸಿಜನ್ ಪೂರೈಕೆಯಾಗದೇ ಓರ್ವ ಸೋಂಕಿತ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಮುದ್ನೋಳ ಆಸ್ಪತ್ರೆಯಲ್ಲಿ ನಡೆದಿದೆ. ಕಣ್ಣೇದುರೇ ಸಹೋದರ ಮೃತಪಟ್ಟಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ವಡಗೇರಾದಲ್ಲಿ ಮುಖ್ಯ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದರು ಮೃತ ಸೋಂಕಿತ.