RSS ಇಲ್ದಿದ್ರೆ ಭಾರತ, ಪಾಕಿಸ್ತಾನ ಆಗಿರ್ತಿತ್ತು, ಎಚ್‌ಡಿಕೆಗೆ ಪ್ರಭು ಚವ್ಹಾಣ್ ಟಾಂಗ್

RSS ಇಲ್ದಿದ್ರೆ ಭಾರತ, ಪಾಕಿಸ್ತಾನ ಆಗಿರ್ತಿತ್ತು, ಎಚ್‌ಡಿಕೆಗೆ ಪ್ರಭು ಚವ್ಹಾಣ್ ಟಾಂಗ್

Published : Oct 06, 2021, 04:53 PM IST

ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಆರೋಪಕ್ಕೆ ಪ್ರಭು ಚವ್ಹಾಣ್ ಉತ್ತರಿಸಿದ್ದಾರೆ.

 

ಬೆಂಗಳೂರು (ಅ. 06): ದೇಶದಲ್ಲಿ 4 ಸಾವಿರಕ್ಕೂ ಹೆಚ್ಚು ಐಎಎಸ್, ಐಪಿಎಸ್ ಅಧಿಕಾರಿಗಳು ಆರ್‌ಎಸ್‌ಎಸ್ ಕಾರ್ಯಕರ್ತರು ಎನ್ನುವ ಎಚ್‌ಡಿಕೆ ಆರೋಪಕ್ಕೆ ಪ್ರಭು ಚವ್ಹಾಣ್ ಉತ್ತರಿಸಿದ್ದಾರೆ.

'ಎಚ್‌ಡಿಕೆ ಮಾಜಿ ಸಿಎಂ ಆಗಿ ಯಾಕ್ಹೀಗೆ ಮಾತನಾಡುತ್ತಿದ್ದಾರೆ ಅರ್ಥ ಆಗುತ್ತಿಲ್ಲ.  ಆರ್‌ಎಸ್‌ಎಸ್ ದೇಶಭಕ್ತಿ ಸಂಸ್ಥೆ. ದೇಶಕ್ಕಾಗಿ ಕೆಲಸ ಮಾಡುತ್ತಿದೆ. ಆರ್‌ಎಸ್‌ಎಸ್ ಇಲ್ಲದಿದ್ರೆ ಭಾರತ ಪಾಕಿಸ್ತಾನ ಆಗ್ತಿತ್ತು' ಎಂದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!