ಸಿದ್ದೇಶ್ವರ ಶ್ರೀಗಳ ಜೊತೆ ಮೋದಿ ಮಾತು: ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ ಎಂದ ಪ್ರಧಾನಿ

ಸಿದ್ದೇಶ್ವರ ಶ್ರೀಗಳ ಜೊತೆ ಮೋದಿ ಮಾತು: ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ ಎಂದ ಪ್ರಧಾನಿ

Published : Jan 01, 2023, 04:59 PM IST

ವಿಜಯಪುರದ ಜ್ಞಾನ ಯೋಗಾಶ್ರಮದ  ಸಿದ್ದೇಶ್ವರ ಶ್ರೀಗಳ ಜೊತೆ ಪ್ರಧಾನಿ ಮೋದಿ ಮಾತನಾಡಿದ್ದು, ಶ್ರೀಗಳ ಆರೋಗ್ಯ ಬಗ್ಗೆ ವಿಚಾರಿಸಿದ್ದಾರೆ.
 

ನಡೆದಾಡುವ ದೇವರಂದೇ ಪ್ರಖ್ಯಾತಿ ಪಡೆದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆರೋಗ್ಯದ ಪರಿಸ್ಥಿತಿ ಚಿಂತಾಜನಕವಾಗಿದೆ. ಅವರು ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಸ್ವಾಮೀಜಿ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಅವರ ಆರೋಗ್ಯ ವಿಚಾರಿಸಿದ್ದಾರೆ. ನರೇಂದ್ರ ಮೋದಿ ಸ್ವಾಮಿಜಿಗಳೇ ಪ್ರಣಾಮ್‌ ಎಂದ ಕೂಡಲೇ ಅವರ ಧ್ವನಿ ಕೇಳಿ, ಕೈ ಎತ್ತಿ ಮುಗಿದಿದ್ದಾರೆ ಸಿದ್ದೇಶ್ವರ ಶ್ರೀಗಳು. ಸ್ವಾಮೀಜಿ  take care of ur health ಎಂದು ಪ್ರಧಾನಿ ಮೋದಿ ಹೇಳಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆ ಮಾಡಿ ಕೊಟ್ಟಿದ್ದಾರೆ. ಇನ್ನು ಸ್ವಾಮೀಜಿಗಳ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು, ಜನಪ್ರತಿನಿಧಿಗಳು, ಸಚಿವರು, ಶಾಸಕರುಗಳು ಆಶ್ರಮಕ್ಕೆ ಭೇಟಿ ನೀಡುತ್ತಿದ್ದಾರೆ.

ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ: ಹೇಗಿರಲಿದೆ ಹೊಸ ವರ್ಷದಲ್ಲಿ ನಾಯಕರ ಭವಿಷ್ಯ?

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more