Dec 23, 2020, 6:43 PM IST
ಬ್ರಿಟನ್ ರೂಪಾಂತರ ಕೊರೋನಾ ಮುಂಜಾಗ್ರತಾ ಕ್ರಮ ಹಾಗೂ ಕಿಸ್ಮಸ್, ಹೊಸ ವರ್ಷ ಸಂಭ್ರಮಾಚರಣೆ ವೇಳೆ ಕೊರೋನಾ ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದೀಗ ರಾಜ್ಯ ಸರ್ಕಾರದ ನಿರ್ಧಾರದಕ್ಕೆ ಟ್ರಾವೆಲ್ಸ್ ಮಾಲೀಕರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ.