ದುಬಾರಿ ಹಣ ವಸೂಲಿ ಮಾಡಿದರೆ ಪರ್ಮಿಟ್ ರದ್ದು: ಖಾಸಗಿ ಬಸ್ ಮಾಲೀಕರಿಗೆ ಶ್ರೀರಾಮುಲು ಎಚ್ಚರಿಕೆ

ದುಬಾರಿ ಹಣ ವಸೂಲಿ ಮಾಡಿದರೆ ಪರ್ಮಿಟ್ ರದ್ದು: ಖಾಸಗಿ ಬಸ್ ಮಾಲೀಕರಿಗೆ ಶ್ರೀರಾಮುಲು ಎಚ್ಚರಿಕೆ

Published : Oct 22, 2022, 06:19 PM IST

ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಪರ್ಮಿಟ್ ರದ್ದು ಮಾಡುತ್ತೇವೆ ಎಂದು ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಇಲಾಖೆ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಬಸ್‌ಗಳು ದೀಪಾವಳಿ ಹಬ್ಬವನ್ನು ಬಂಡವಾಳ ಮಾಡಿಕೊಂಡಿದ್ದು, ಸಿಕ್ಕಾಪಟ್ಟೆ ಬಸ್ ದರ ಏರಿಕೆ ಮಾಡಿವೆ. ಖಾಸಗಿ ಬಸ್‌ ದರ ವಿಮಾನದಷ್ಟೇ ದುಬಾರಿಯಾಗಿದ್ದು, ಬೆಂಗಳೂರಿನಿಂದ ಹುಬ್ಬಳ್ಳಿಗೆ 5೦೦೦ ದರ ಹೆಚ್ಚಿಸಲಾಗಿದೆ. ಶುಕ್ರವಾರದಿಂದಲೇ ಸಾಕಷ್ಟು ಜನರು ಊರಿಗೆ ಹೋಗುತ್ತಿದ್ದು, ದರ ಹೆಚ್ಚು ಮಾಡಿದ ಬಸ್’‌ಗಳ ಪರ್ಮಿಟ್ ಕ್ಯಾನ್ಸಲ್ ಮಾಡುತ್ತೇವೆ ಎಂದು ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ದರ ಹೆಚ್ಚಳದ ಬಗ್ಗೆ ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತದೆ. ಚೆಕ್‌ ಪೋಸ್ಟ್‌’ಗಳನ್ನು ಹೆಚ್ಚಿಸಿ ಖಾಸಗಿ ಬಸ್‌ ಪರಿಶೀಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more