ಲಾಕ್‌ಡೌನ್ ಮಾಡಿ ಅಂದ್ರೆ ಡಬಲ್ ರೇಟ್ ಮಾಡಿ ಸುಲಿಗೆಗಿಳಿದ ಖಾಸಗಿ ಬಸ್‌ಗಳು!

ಲಾಕ್‌ಡೌನ್ ಮಾಡಿ ಅಂದ್ರೆ ಡಬಲ್ ರೇಟ್ ಮಾಡಿ ಸುಲಿಗೆಗಿಳಿದ ಖಾಸಗಿ ಬಸ್‌ಗಳು!

Published : Mar 23, 2020, 12:23 PM IST

ಕೊರೋನಾ ವೈರಸ್ ತಡೆಗಟ್ಟಲು 09 ಜಿಲ್ಲೆಗಳನ್ನು ಲಾಕ್‌ಡೌನ್ ಮಾಡಲಾಗಿದೆ. ಆದರೆ ಇದಕ್ಕೆ ಜನ ಮಾತ್ರ ಕ್ಯಾರೇ ಅನ್ನುತ್ತಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಸಂಚಾರವಿಲ್ಲ. ಆದರೆ ಖಾಸಗಿ ಬಸ್‌ಗಳ ಸಂಚಾರ ಎಂದಿನಂತಿದೆ. ಡಬಲ್ ರೇಟ್ ಮಾಡಿ ಖಾಸಗಿ ಬಸ್‌ಗಳು ಸುಲಿಗೆಗಿಳಿದಿವೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

ಬೆಂಗಳೂರು (ಮಾ. 23): ಕೊರೋನಾ ವೈರಸ್ ತಡೆಗಟ್ಟಲು 09 ಜಿಲ್ಲೆಗಳನ್ನು ಲಾಕ್‌ಡೌನ್ ಮಾಡಲಾಗಿದೆ. ಆದರೆ ಇದಕ್ಕೆ ಜನ ಮಾತ್ರ ಕ್ಯಾರೇ ಅನ್ನುತ್ತಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಸಂಚಾರವಿಲ್ಲ. ಆದರೆ ಖಾಸಗಿ ಬಸ್‌ಗಳ ಸಂಚಾರ ಎಂದಿನಂತಿದೆ. ಡಬಲ್ ರೇಟ್ ಮಾಡಿ ಖಾಸಗಿ ಬಸ್‌ಗಳು ಸುಲಿಗೆಗಿಳಿದಿವೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!