ಸರ್ಕಾರಿ ಆಸ್ಪತ್ರೆಗಳಲ್ಲೇ ವ್ಯಾಕ್ಸಿನ್ ಇಲ್ಲ, ದುಡ್ಡ ಕೊಟ್ರೆ ಇಲ್ಲಿ ಕೊಡ್ತಾರಂತೆ ಕೋವಿಶೀಲ್ಡ್.!

ಸರ್ಕಾರಿ ಆಸ್ಪತ್ರೆಗಳಲ್ಲೇ ವ್ಯಾಕ್ಸಿನ್ ಇಲ್ಲ, ದುಡ್ಡ ಕೊಟ್ರೆ ಇಲ್ಲಿ ಕೊಡ್ತಾರಂತೆ ಕೋವಿಶೀಲ್ಡ್.!

Published : May 24, 2021, 01:44 PM ISTUpdated : May 24, 2021, 01:53 PM IST

- ಕೊರೊನಾ ವ್ಯಾಕ್ಸಿನ್ ಅಭಾವ, ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಳ್ಳುತ್ತಿವೆ ಖಾಸಗಿ ಆಸ್ಪತ್ರೆಗಳು

- ಈ ಖಾಸಗಿ ಆಸ್ಪತ್ರೆಯಲ್ಲಿ ದುಡ್ಡು ಕೊಟ್ರೆ ಕೋವಿಶೀಲ್ಡ್ ಸಿಗುತ್ತಂತೆ

- ಒಂದು ಡೋಸ್‌ಗೆ 1 ಸಾವಿರ ರೂ ಚಾರ್ಜ್ ಮಾಡ್ತಾರಂತೆ..!

ಬೆಂಗಳೂರು (ಮೇ. 24): 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ವ್ಯಾಕ್ಸಿನ್ ಸಿಗುವುದಿಲ್ಲ. ಆದರೆ ದುಡ್ಡು ಕೊಟ್ಟರೆ ಖಾಸಗಿ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಸಿಗುತ್ತಿದೆ. ಎಲ್ಲಿ ಇದು ಅಂತೀರಾ.? ರಾಜಾಜಿನಗರದ ಕಣ್ವ ಆಸ್ಪತ್ರೆಯಲ್ಲಿ ದಿನಕ್ಕೆ 500 ಜನರಿಗೆ ಕೊಡಲಾಗುತ್ತಿದೆಯಂತೆ. ಒಂದು ಡೋಸ್‌ಗೆ 1 ಸಾವಿರ ರೂ ಚಾರ್ಜ್ ಮಾಡ್ತಾರಂತೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!