ಸರ್ಕಾರದ ನಿಯಮಕ್ಕೆ ಖಾಸಗಿ ಶಾಲೆಗಳು ಡೋಂಟ್ ಕೇರ್...!

ಸರ್ಕಾರದ ನಿಯಮಕ್ಕೆ ಖಾಸಗಿ ಶಾಲೆಗಳು ಡೋಂಟ್ ಕೇರ್...!

Published : Oct 15, 2022, 10:42 AM IST

ಖಾಸಗಿ ಶಾಲೆಗಳು ತರಾತುರಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ದಾಖಲಾತಿಗಳನ್ನು ಶುರು ಮಾಡಿದ್ದು, ಅಂತಹ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯ ಮಾಡುತ್ತಿದ್ದಾರೆ.

ಸರ್ಕಾರದ ನಿಯಮವನ್ನು ಗಾಳಿಗೆ  ತೂರಿ ಖಾಸಗಿ ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷದ ಪ್ರವೇಶಗಳನ್ನು ಆರಂಭ ಮಾಡಿವೆ. ಪ್ರತಿಷ್ಠಿತ ಖಾಸಗಿ ಶಾಲೆಗಳಿಂದ ದಾಖಲಾತಿ ಪ್ರಾರಂಭವಾಗಿದ್ದು,ಶಿಕ್ಷಣ ನಿಯಮಗಳನ್ನು ಗಾಳಿಗೆ ತೂರಿ ಪ್ರವೇಶಾತಿಯನ್ನು ಪ್ರಾರಂಭ ಮಾಡಲಾಗುತ್ತಿದೆ. ಇಂತಹ ಶಾಲೆಗಳ ಮೇಲೆ ಕ್ರಮ ತೆಗೆದುಕೊಳ್ಳಲು ಕ್ಷೇತ್ರ ಶಿಕ್ಷಣಾಧಿಕಾರಿ ಹಿಂದೇಟು ಹಾಕುತ್ತಿದ್ದಾರೆ.ಕೆಲ ಶಾಲೆಗಳ ವೆಬ್ ಸೈಟ್ ಗಳಲ್ಲಿ ಪ್ರವೇಶಾತಿ ಬಗ್ಗೆ ಮಾಹಿತಿ ನೀಡಲಾಗಿದ್ದು,ಶಾಲೆಗಳ ಮೇಲೆ ಕ್ರಮ ಕೈಗೊಳ್ಳವಂತೆ ಪೋಷಕರು ಒತ್ತಾಯ ಮಾಡುತ್ತಿದ್ದಾರೆ.

ನಾಲ್ಕಕ್ಕಿಂತ ಹೆಚ್ಚು ಮಕ್ಕಳು ಹೊಂದಿರುವ ಕುಟಂಬಕ್ಕೆ ಸರ್ಕಾರದ ಸೌಲಭ್ಯ ಕಟ್, ಸುಗ್ರಿವಾಜ್ಞೆಗೆ ಅನುಮೋದನೆ!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!