ಅಕ್ಷಯ ತೃತೀಯದಂದು ಹಿಂದೂ ಅಂಗಡಿಗಳಲ್ಲೇ ಚಿನ್ನ ಖರೀದಿಸಿ: ಹಿಂದೂಪರ ಸಂಘಟನೆಗಳ ಕರೆ

ಅಕ್ಷಯ ತೃತೀಯದಂದು ಹಿಂದೂ ಅಂಗಡಿಗಳಲ್ಲೇ ಚಿನ್ನ ಖರೀದಿಸಿ: ಹಿಂದೂಪರ ಸಂಘಟನೆಗಳ ಕರೆ

Published : Apr 25, 2022, 09:39 AM IST

ದೇವಸ್ಥಾನಗಳಲ್ಲಿನ ಜಾತ್ರೆ, ಮಾವು ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್‌-ಝಟ್ಕಾ ಕಟ್‌  (Jhatka Cut) ಮಾಂಸ ಖರೀದಿ ಅಭಿಯಾನಗಳ ಬಳಿಕ ಇದೀಗ ಅಕ್ಷಯ ತೃತೀಯದಂದು (Akshaya Tritiya) ಖರೀದಿಸುವ ಚಿನ್ನದ ವಿಚಾರದಲ್ಲೂ ಹಿಂದೂಪರ ಸಂಘಟನೆಗಳು ಅಭಿಯಾನ ಪ್ರಾರಂಭಿಸಿವೆ. 

ಬೆಂಗಳೂರು (ಏ. 25): ದೇವಸ್ಥಾನಗಳಲ್ಲಿನ ಜಾತ್ರೆ, ಮಾವು ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್‌-ಝಟ್ಕಾ ಕಟ್‌  (Jhatka Cut) ಮಾಂಸ ಖರೀದಿ ಅಭಿಯಾನಗಳ ಬಳಿಕ ಇದೀಗ ಅಕ್ಷಯ ತೃತೀಯದಂದು (Akshaya Tritiya) ಖರೀದಿಸುವ ಚಿನ್ನದ ವಿಚಾರದಲ್ಲೂ ಹಿಂದೂಪರ ಸಂಘಟನೆಗಳು ಅಭಿಯಾನ ಪ್ರಾರಂಭಿಸಿವೆ. 

 ಎಲ್ಲ ಹಿಂದೂಗಳು ಹಿಂದೂ ಮಾಲೀಕತ್ವದ ಆಭರಣದ ಅಂಗಡಿಗಳಲ್ಲೇ ಚಿನ್ನ ಖರೀದಿಸಬೇಕು ಎಂದು ಕರೆ ನೀಡಿವೆ. ಮುಸ್ಲಿಮರ ಅಂಗಡಿಯಲ್ಲಿ ಖರೀದಿಸಿದ ಚಿನ್ನದ ಲಾಭಾಂಶದ ಪಾಲು ಕೇರಳದಲ್ಲಿ ಲವ್‌ ಜಿಹಾದ್‌, ಮತಾಂತರಗಳಿಗೆ ಬಳಕೆಯಾಗುತ್ತದೆ ಎಂದು ಆರೋಪಿಸಿವೆ. ಈ ಅಭಿಯಾನಕ್ಕೆ ಶ್ರೀರಾಮಸೇನೆ ಬೆಂಬಲ ವ್ಯಕ್ತಪಡಿಸಿದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more