ಪೊಲೀಸ್ ಇಲಾಖೆಯಲ್ಲಿ ಬಂಡಾಯ ಸ್ಫೋಟ; ಎಡಿಜಿಪಿ ರವಿಂದ್ರನಾಥ್ ರಾಜೀನಾಮೆ

ಪೊಲೀಸ್ ಇಲಾಖೆಯಲ್ಲಿ ಬಂಡಾಯ ಸ್ಫೋಟ; ಎಡಿಜಿಪಿ ರವಿಂದ್ರನಾಥ್ ರಾಜೀನಾಮೆ

Published : Oct 29, 2020, 04:12 PM IST

ಎಡಿಜಿಪಿ ಸ್ಥಾನಕ್ಕೆ ರವೀಂದ್ರನಾಥ್ ರಾಜೀನಾಮೆ/ ಇದು ನನ್ನೊಬ್ಬನ ಹೋರಾಟ ಅಲ್ಲ/ ಪೊಲೀಸ್ ಇಲಾಖೆಯಲ್ಲಿ ಸ್ಫೋಟಗೊಂಡ ಅಸಮಾಧಾನ/ ಇದು ನನ್ನೊಬ್ಬನ ಹೋರಾಟ ಅಲ್ಲ ಎಂದ ರವೀಂದ್ರನಾಥ್

ಬೆಂಗಳೂರು(ಅ. 29)   ಪೊಲೀಸ್ ಇಲಾಖೆಯಲ್ಲಿ ಬಂಡಾಯ ಸ್ಫೋಟಗೊಂಡಿದೆ.  ಡಿಡಿಜಿಪಿ ಸ್ಥಾನಕ್ಕೆ ಪಿ. ರವೀಂದ್ರನಾಥ್ ರಾಜೀನಾಮೆ ನೀಡಿದ್ದಾರೆ.

ಪೊಲೀಸರಿಗೆ ಬೆದರಿಕೆ ಪತ್ರ ಕಳಿಸಿದವರ ಕತೆ ಏನಾಯ್ತು?

ಸೇವಾ ವಿಷಯದಲ್ಲಿ ತನಗಿಂತಲೂ ಕಿರಿಯರಿಗೆ ಬಡ್ತಿ ನೀಡಲಾಗಿದೆ ಎಂದು ಆರೋಪಿಸಿರುವ ರವೀಂದ್ರನಾಥ್ ಇದು ನನ್ನೊಬ್ಬನ  ಹೋರಾಟ ಅಲ್ಲ. ಎಲ್ಲ  ಅಧಿಕಾರಿಗಳ ಹೋರಾಟ ಎಂದು ಹೇಳಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!