ಬೆನ್ಸನ್ ಟೌನ್ ಪ್ರಾಪರ್ಟಿ ಡೀಲ್: ನಿಜಾಮುದ್ದೀನ್ ಹೇಳಿಕೆಯಿಂದ ಜಮೀರ್‌ಗೆ ಸಂಕಷ್ಟ..?

ಬೆನ್ಸನ್ ಟೌನ್ ಪ್ರಾಪರ್ಟಿ ಡೀಲ್: ನಿಜಾಮುದ್ದೀನ್ ಹೇಳಿಕೆಯಿಂದ ಜಮೀರ್‌ಗೆ ಸಂಕಷ್ಟ..?

Suvarna News   | Asianet News
Published : Aug 09, 2021, 03:12 PM ISTUpdated : Aug 09, 2021, 04:00 PM IST

ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ನಡೆದ ಇಡಿ ದಾಳಿಯಲ್ಲಿ ಕೆಲವೊಂದು ಮಾಹಿತಿ ಬಯಲಾಗಿದೆ. 9 ಕೋಟಿಗೆ ಬೆನ್ಸನ್ ಟೌನ್ ಪ್ರಾಪರ್ಟಿಯನ್ನು ಖರೀದಿ ಮಾಡಿರುವುದಾಗಿ ಜಮೀರ್ ಹೇಳಿದ್ದಾರೆ. 

ಬೆಂಗಳೂರು (ಆ. 09): ಶಾಸಕ ನಿವಾಸದ ಮೇಲೆ ನಡೆದ ಇಡಿ ದಾಳಿಯಲ್ಲಿ ಕೆಲವೊಂದು ಮಾಹಿತಿ ಬಯಲಾಗಿದೆ. 9 ಕೋಟಿಗೆ ಬೆನ್ಸನ್ ಟೌನ್ ಪ್ರಾಪರ್ಟಿಯನ್ನು ಖರೀದಿ ಮಾಡಿರುವುದಾಗಿ ಜಮೀರ್ ಹೇಳಿದ್ದಾರೆ. ಆದರೆ 25 ಕೋಟಿ ಕೊಟ್ಟಿದ್ದಾರೆಂದು ಐಎಂಎ ಆರೋಪಿ ನಿಜಾಮುದ್ದೀನ್ ಸಿಬಿಐ ಮುಂದೆ ಹೇಳಿದ್ದರು. ಇಷ್ಟೇ ಅಲ್ಲ, ಜಮೀರ್ ಹಾಗೂ ಮನ್ಸೂರ್ ಖಾನ್ ನಡುವೆ ನಡೆದ ವ್ಯವಹಾರ ವೈಟ್‌ನಲ್ಲಿ ನಡೆದಿಲ್ಲ ಎಂದು ಹೇಳಲಾಗುತ್ತಿದ್ದು, ತನಿಖೆ ಮುಂದುವರೆದಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!