Feb 13, 2022, 4:16 PM IST
ಬೆಂಗಳೂರು (ಫೆ. 13): ಹಿಜಾಬ್ ವಿವಾದಕ್ಕೆ (Hijab Row) ಸಂಬಂಧಿಸಿದಂತೆ ಹುಬ್ಬಳ್ಳಿಯ ಅಂಜುಮಾನ್ ಇಸ್ಲಾಂ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ರೋಜಾಲಿನ್ ಪೀಟರ್ ಎಂಬ ಶಿಕ್ಷಕಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಕೊಡುವಂತೆ ಪಟ್ಟು ಹಿಡಿದಿದ್ದಾರೆ. ಇವರ ಮೇಲೆ ಎಫ್‌ಐಆರ್ ದಾಖಲಾಗಿದೆ.