ಕೈ ಪಾದಯಾತ್ರೆ: ಹೈಕೋರ್ಟ್‌ನಿಂದ ಮಹತ್ವದ ಆದೇಶ

ಕೈ ಪಾದಯಾತ್ರೆ: ಹೈಕೋರ್ಟ್‌ನಿಂದ ಮಹತ್ವದ ಆದೇಶ

Published : Mar 03, 2022, 07:09 PM ISTUpdated : Mar 03, 2022, 07:28 PM IST

ಕಾಂಗ್ರೆಸ್ ಪಾದಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಹಿನ್ನೆಲೆ ಬೆಂಗಳೂರಲ್ಲಿ ಪ್ರತಿಭಟನೆ,‌ ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಫ್ರೀಡಂಪಾರ್ಕ್​ನ ನಿಗದಿತ ಜಾಗದಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ.

ಬೆಂಗಳೂರು, (ಮಾ.03): ಕಾಂಗ್ರೆಸ್ ಪಾದಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಹಿನ್ನೆಲೆ ಬೆಂಗಳೂರಲ್ಲಿ ಪ್ರತಿಭಟನೆ,‌ ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಫ್ರೀಡಂಪಾರ್ಕ್​ನ ನಿಗದಿತ ಜಾಗದಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ.

ಮೇಕೆದಾಟು ಪಾದಯಾತ್ರೆಗೆ ಇಂದು ಕ್ಲೈಮ್ಯಾಕ್ಸ್‌: ಬೆಂಗ್ಳೂರಿಗರಿಗೆ ಟ್ರಾಫಿಕ್‌ ಜಾಮ್‌ ಬಿಸಿ..!

ಪ್ರತಿಭಟನೆಗಳಿಂದಾಗಿ ದೈನಂದಿನ ಜೀವನದ ಮೇಲೆ ಪರಿಣಾಮವಾಗ್ತಿದೆ. ಟ್ರಾಫಿಕ್ ಜಾಮ್​ನಿಂದ ಬೆಂಗಳೂರಿನ ಜನರಿಗೆ ಸಮಸ್ಯೆಯಾಗುತ್ತಿದೆ. ಇಂತಹ ಮೆರವಣಿಗೆಗಳ‌‌ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮಕ್ಕೆ ಸೂಚನೆ ನೀಡಲಾಗಿದೆ.

ಮೇಕೆದಾಟು ಪಾದಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಆಗಿ, ನ್ಯಾಯಮೂರ್ತಿಗಳಿಗೂ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಈ ಬಗ್ಗೆ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದು, ಬೆಂಗಳೂರಿನಲ್ಲಿ ಮೆರವಣಿಗೆ, ಧರಣಿ, ರ್ಯಾಲಿಗೆ ಬ್ರೇಕ್‌ ಹಾಕುವಂತೆ ಕರ್ನಾಟಕದ ಸರ್ಕಾರಕ್ಕೆ ಕೋರ್ಟ್ ಖಡಕ್‌ ಸೂಚನೆ ಕೊಟ್ಟಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more