Sep 10, 2020, 7:24 PM IST
ಬಾಗಲಕೋಟೆ (ಸೆ. 10): ಉತ್ತರ ಕರ್ನಾಟಕದ ಜೀವನದಿಗಳಲ್ಲೊಂದಾಗಿರೋ ಮಲಪ್ರಭಾ ನದಿಗೆ ನಿರಂತರ ಪ್ರವಾಹ ಬರುತ್ತಿರೋ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಸೇರಿದಂತೆ ಎಲ್ಲೆಡೆ ಮಲಪ್ರಭಾ ನದಿಯ ಇಕ್ಕೆಲಗಳ ಒತ್ತುವರಿ ತೆರವಿಗೆ ಹೋರಾಟದ ಕೂಗೊಂದು ಶುರುವಾಗಿದೆ.
ಮಹಾಮಳೆಗೆ ಸಿಲಿಕಾನ್ ಸಿಟಿ ತತ್ತರ; ಎಲ್ಲೆಡೆ ಅವಾಂತರ, ಜನರಿಗೂ ಭಯ..ಭಯ..!
ಈ ಮಧ್ಯೆ ಪ್ರವಾಹ ಭೀತಿ ಒಂದೆಡೆಯಾದ್ರೆ ಮತ್ತೊಂದೆಡೆ ಮಹಾದಾಯಿ ನದಿ ತೀರ್ಪು ಬರುವ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡು ಎಚ್ಚರಿಕೆ ಹೆಜ್ಜೆ ಇಡಬೇಕಿದೆ. ಹೀಗಾಗಿ ಶತಾಯಗತಾಯ ಮಲಪ್ರಭಾ ನದಿ ಒತ್ತುವರಿಗೆ ಸಂಘಟನಾತ್ಮಕ ಕೂಗು ಕೇಳಿ ಬಂದಿದ್ದು, ಈ ಕುರಿತು ವರದಿ ಇಲ್ಲಿದೆ ನೋಡಿ….