Transformer Blast: ಬೇಜವಾಬ್ದಾರಿ ಬೆಸ್ಕಾಂ ವಿರುದ್ಧ ಸ್ಥಳೀಯರ ಆಕ್ರೋಶ

Transformer Blast: ಬೇಜವಾಬ್ದಾರಿ ಬೆಸ್ಕಾಂ ವಿರುದ್ಧ ಸ್ಥಳೀಯರ ಆಕ್ರೋಶ

Published : Mar 24, 2022, 04:55 PM ISTUpdated : Mar 24, 2022, 05:04 PM IST

ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ - ಮಗಳು ಮೃತಪಟ್ಟಿರುವ ದಾರುಣ ಘಟನೆ ನಗರದ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್‌ ಸಮೀಪ ನಡೆದಿದೆ.

ಬೆಂಗಳೂರು (ಮಾ. 24): ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ - ಮಗಳು ಮೃತಪಟ್ಟಿರುವ ದಾರುಣ ಘಟನೆ ನಗರದ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್‌ ಸಮೀಪ ನಡೆದಿದೆ.

ಮಂಗನಹಳ್ಳಿ ನಿವಾಸಿ ಶಿವರಾಜ್‌(55), ಪುತ್ರಿ ಚೈತನ್ಯ(19)  ಮೃತ ದುರ್ದೈವಿ. ನಿಶ್ಚಿತಾರ್ಥಕ್ಕೆ ಕಲ್ಯಾಣ ಮಂಟಪ ಬುಕ್‌ ಮಾಡಿ ಮಗಳ ಜತೆ ಶಿವರಾಜ್‌ ಮನೆಗೆ ಮರಳುವಾಗ ಈ ಘಟನೆ ನಡೆದಿದೆ. ಟ್ರಾನ್ಸ್‌ಫಾರ್ಮರ್ ಕೆಟ್ಟು ಹೋಗಿರುವ ಬಗ್ಗೆ ಸ್ಥಳೀಯರು ಈ ಮೊದಲೇ ಬೆಸ್ಕಾಂಗೆ ದೂರು ನೀಡಿದ್ದರು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈ ನಿರ್ಲಕ್ಷ್ಯಕ್ಕೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more