PSI ನೇಮಕಾತಿ ಹಗರಣದ ರೂವಾರಿ ಆರ್ ಡಿ ಪಾಟೀಲ್ ಸಿನಿಮೀಯ ಶೈಲಿಯಲ್ಲಿ ಸಿಐಡಿ ಬಲೆಗೆ!

PSI ನೇಮಕಾತಿ ಹಗರಣದ ರೂವಾರಿ ಆರ್ ಡಿ ಪಾಟೀಲ್ ಸಿನಿಮೀಯ ಶೈಲಿಯಲ್ಲಿ ಸಿಐಡಿ ಬಲೆಗೆ!

Published : Apr 24, 2022, 11:33 AM IST

- ಎಸ್‌ಐ ಪರೀಕ್ಷೆ ಅಕ್ರಮ: ಕಾಂಗ್ರೆಸ್‌ ಮುಖಂಡನ ಸೋದರ ಅರೆಸ್ಟ್‌!

- ಬ್ಲೂಟೂತ್‌ ಮೂಲಕ ಪರೀಕ್ಷಾರ್ಥಿಗಳಿಗೆ ನೆರವು

- ಕಿಂಗ್‌ಪಿನ್‌ ರುದ್ರಗೌಡ ಪಾಟೀಲ್‌ ಸೆರೆ- ಮೊಬೈಲ್‌ ಲೊಕೇಶನ್‌ ಪತ್ತೆ ಹಚ್ಚಿ ಸಿಐಡಿ ಪೊಲೀಸರ ಬೇಟೆ

ಬೆಂಗಳೂರು (ಏ. 24): PSI ನೇಮಕಾತಿ ಅಕ್ರಮದ ರೂವಾರಿ ಆರ್ ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಸಿಐಡಿಲ್ಲಿ ಸಿಕ್ಕಿದ್ದೇ ರೋಚಕವಾಗಿದೆ. 

ರುದ್ರ​ಗೌ​ಡನ ಆವಾ​ಜ್‌​ನಿಂದ ಸಿಟ್ಟಿ​ಗೆ​ದ್ದಿದ್ದ ಸಿಐಡಿ ತಂಡ ಮೊಬೈಲ್‌ ಲೊಕೇ​ಷನ್‌ ಪತ್ತೆ ಹಚ್ಚಿ ಬಂಧ​ನಕ್ಕೆ ಬಲೆ ಬೀಸಿತ್ತು. ಶನಿ​ವಾರ ಮಹಾಂಂತೇಶ್‌ ಹಾಗೂ ರುದ್ರಗೌಡ ಸಹೋದರರ ನೇತೃತ್ವದಲ್ಲಿ ಅಫಜಲ್ಪುರ ಪಟ್ಟಣದಲ್ಲಿ 101 ಜೋಡಿ ಸಾಮೂಹಿಕ ವಿವಾಹ ಸಮಾ​ರಂಭ ಆಯೋ​ಜಿ​ಸ​ಲಾ​ಗಿತ್ತು. ಈ ಸಮಾರಂಭದಲ್ಲಿ ರುದ್ರಗೌಡ ಪಾಲ್ಗೊಳ್ಳಲು ಪಾಲ್ಗೊ​ಳ್ಳ​ಬ​ಹು​ದೆಂದು ಸಿಐಡಿ ಇಲ್ಲೂ ನಿಗಾ ಇಟ್ಟಿತ್ತು. ಅಫಜಲ್ಪುರ ಪೊಲೀಸರೂ ಸಮಾರಂಭದಲ್ಲಿ ಗಸ್ತಿ​ನಲ್ಲಿ ಭಾಗಿ​ಯಾ​ಗಿ​ದ್ದರು. ಈ ಮಧ್ಯೆ, ಮೊಬೈಲ್‌ ಲೊಕೇ​ಶನ್‌ ಆಧಾ​ರದ ಮೇರೆಗೆ ರುದ್ರ​ಗೌಡ ಮಹಾರಾಷ್ಟ್ರದ ಸೊಲ್ಲಾಪುರ ಆಸುಪಾಸಲ್ಲಿ​ರುವುದನ್ನು ಖಚಿತಪಡಿಸಿಕೊಂಡು ಶನಿವಾರ ಖೆಡ್ಡಾಗೆ ಬೀಳಿ​ಸು​ವಲ್ಲಿ ಯಶಸ್ವಿಯಾಯಿತು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!