ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ (PSI Recruitment Scam) ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಮಾಜಿ ಸಿಎಂ ಪುತ್ರನ ವಿರುದ್ಧ ಸಿಐಡಿಗೆ ದೂರು ಸಲ್ಲಿಸಿದ್ದಾರೆ ವಕೀಲರು.
ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ (PSI Recruitment Scam) ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಮಾಜಿ ಸಿಎಂ ಪುತ್ರನ ವಿರುದ್ಧ ಸಿಐಡಿಗೆ ದೂರು ಸಲ್ಲಿಸಿದ್ದಾರೆ ವಕೀಲರು.
ಈತ ಬ್ರೋಕರ್‌ಗಳ ಮೂಲಕ 63 ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡಿರುವ ಆರೋಪ ಕೇಳಿ ಬಂದಿದೆ. ಅಭ್ಯರ್ಥಿಗಳಿಂದ ತಲಾ 50-70 ಲಕ್ಷ ಹಣ ವಸೂಲಿ ಮಾಡಿರುವ ಆರೋಪ ಕೇಳಿ ಬಂದಿದೆ. ಮಾಜಿ ಸಿಎಂ ಪುತ್ರನ ವಿರುದ್ಧ ತನಿಖೆ ನಡೆಸುವಂತೆ, ವಕೀಲರ ನಿಯೋಗ ಆಗ್ರಹಿಸಿದೆ.