PSI Scam:  ಪ್ರಭಾವಿ ಸಚಿವರ ಹೆಸರನ್ನ ಹೇಳಬೇಡಿ ಎಂದು ನನಗೆ ಕರೆ ಬರ್ತಿವೆ: ಡಿಕೆಶಿ

PSI Scam: ಪ್ರಭಾವಿ ಸಚಿವರ ಹೆಸರನ್ನ ಹೇಳಬೇಡಿ ಎಂದು ನನಗೆ ಕರೆ ಬರ್ತಿವೆ: ಡಿಕೆಶಿ

Published : May 02, 2022, 05:05 PM ISTUpdated : May 02, 2022, 05:18 PM IST

ಪಿಎಸ್‌ಐ ಅಕ್ರಮದಲ್ಲಿ ಪ್ರಭಾವಿ ಸಚಿವರ ಕೈವಾಡವಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.  'ಅವರು ಸಿಎಂ ಆಗ್ತಾರೆ ಅವರ ಹೆಸರನ್ನು ಹೇಳಬೇಡಿ ಎಂದು ಮಂಡ್ಯದ ಬಿಜೆಪಿಯವರಿಂದ ನನಗೆ ಕರೆಗಳು ಬರುತ್ತಿವೆ. ನೋಡೋಣ ಸಿಎಂ ಅವರನ್ನು ರಕ್ಷಣೆ ಮಾಡುತ್ತಾರಾ.? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದರು. 

ಬೆಂಗಳೂರು (ಮೇ. 02): ಪಿಎಸ್‌ಐ ಅಕ್ರಮದಲ್ಲಿ PSI Scam) ಪ್ರಭಾವಿ ಸಚಿವರ ಕೈವಾಡವಿದೆ ಎಂದು ಡಿಕೆಶಿ (DK Shivakumar) ಆರೋಪಿಸಿದ್ದಾರೆ.  'ಅವರು ಸಿಎಂ ಆಗ್ತಾರೆ ಅವರ ಹೆಸರನ್ನು ಹೇಳಬೇಡಿ ಎಂದು ಮಂಡ್ಯದ ಬಿಜೆಪಿಯವರಿಂದ ನನಗೆ ಕರೆಗಳು ಬರುತ್ತಿವೆ. ನೋಡೋಣ ಸಿಎಂ ಅವರನ್ನು ರಕ್ಷಣೆ ಮಾಡುತ್ತಾರಾ.? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದರು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more