ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ (PSI Recruitment Scam) ಸಂಬಂಧಿಸಿದಂತೆ ಇಂದು ಹೈಕೋರ್ಟ್‌ನಲ್ಲಿ (High Court) ತನಿಖೆ ಭವಿಷ್ಯ ನಿರ್ಧಾರವಾಗಲಿದೆ. ತನಿಖೆ ಬಗ್ಗೆ ಹೈಕೊರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಿಐಡಿ ಡಿಜಿಪಿ ಹೈಕೋರ್ಟ್‌ಗೆ ಖುದ್ದು ಹಾಜರಾಗಲು ಸೂಚನೆ ನೀಡಲಾಗಿದೆ.
ಬೆಂಗಳೂರು (ಜೂ. 30): ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ (PSI Recruitment Scam) ಸಂಬಂಧಿಸಿದಂತೆ ಇಂದು ಹೈಕೋರ್ಟ್‌ನಲ್ಲಿ (High Court) ತನಿಖೆ ಭವಿಷ್ಯ ನಿರ್ಧಾರವಾಗಲಿದೆ. ತನಿಖೆ ಬಗ್ಗೆ ಹೈಕೊರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಿಐಡಿ ಡಿಜಿಪಿ ಹೈಕೋರ್ಟ್‌ಗೆ ಖುದ್ದು ಹಾಜರಾಗಲು ಸೂಚನೆ ನೀಡಲಾಗಿದೆ.
ಪ್ರಕರಣ ಸಂಬಂಧ ಹಿರಿಯ ಅಧಿಕಾರಿಗಳನ್ನು ಯಾಕೆ ಬಂಧಿಸಿಲ್ಲ..? ಯಾವೆಲ್ಲಾ ರಾಜಕಾರಣಿಗಳನ್ನು ತನಿಖೆಗೆ ಒಳಪಡಿಸಿದ್ದೀರಿ..? ಎಂದು ಹೈಕೋರ್ಟ್ ಪ್ರಶ್ನಿಸಿದೆ. ಇಂದಿನ ವಿಚಾರಣೆ ಎಡಿಜಿಪಿ ಅಮೃತ್ ಪೌಲ್‌ಗೆ ಸಂಕಷ್ಟ ತರುತ್ತಾ..? ಕಾದು ನೋಡಬೇಕಿದೆ.