PSI Recruitment Scam ಸಿಸಿಟಿವಿ ಮಾಹಿತಿ ಕೊಡದೇ ಶಾಲಾ ಮೇಲ್ವಿಚಾರಕರು ಎಸ್ಕೇಪ್!

PSI Recruitment Scam ಸಿಸಿಟಿವಿ ಮಾಹಿತಿ ಕೊಡದೇ ಶಾಲಾ ಮೇಲ್ವಿಚಾರಕರು ಎಸ್ಕೇಪ್!

Published : Apr 18, 2022, 04:30 PM IST

ಪಿಎಸ್‌ಐ ನೇಮಕಾತಿಯ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು ಸೋಮವಾರ ಕೂಡ  ಶಾಲೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿ (ಏ.18): ಪಿಎಸ್‌ಐ ನೇಮಕಾತಿಯ (PSI Recruitment ) ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ (CID) ಪೊಲೀಸರು ಈವರೆಗೆ ನಾಲ್ವರು ಅಭ್ಯರ್ಥಿಗಳು ಮತ್ತು ಮೂವರು   ಪರೀಕ್ಷಾ ಮೇಲ್ವಿಚಾರಕಿಯರನ್ನು ಬಂಧಿಸಿದ್ದಾರೆ. ಭಾನುವಾರ  ಬಿಜೆಪಿ ನಾಯಕಿ ದಿವ್ಯಾ ಹಾಗರಗಿ (divya hagargi) ಮನೆ ಮೇಲೆ ದಾಳಿ ನಡೆಸಿದ್ದರು. ಜೊತೆಗೆ  ಪಿಎಸ್‌ಐ ನೇಮಕ ಪರೀಕ್ಷೆ ನಡೆದಿದ್ದ ದಿವ್ಯಾ ಹಾಗರಗಿಗೆ ಸೇರಿದ ಜ್ಞಾನಜ್ಯೋತಿ ಇಂಗ್ಲಿಷ್‌ ಮೀಡಿಯಂ ಶಾಲೆಯಲ್ಲಿ (Jnanjyothi English Medium school) ಕೂಡ ಶೋಧ ನಡೆಸಿದ್ದರು.

545 PSI ಹುದ್ದೆ ನೇಮಕಾತಿಯಲ್ಲಿ ಆಕ್ರಮ ಪ್ರಕರಣ: ಮಹತ್ವದ ಹೇಳಿಕೆ ಕೊಟ್ಟ ಡಿಜಿ ಐಜಿಪಿ

ಸೋಮವಾರ ಕೂಡ ಮತ್ತೆ ಶಾಲೆಗೆ ದಾಳಿ ನಡೆಸಿದ ಸಿಐಡಿ ತಂಡ ಮುಖ್ಯಶಿಕ್ಷಕರ ಕೊಠಡಿ, ಪರೀಕ್ಷೆ ನಡೆದಿದ್ದ ಕೊಠಡಿಯಲ್ಲಿ ಕೂಡ ತಡಕಾಡಿದರು. ಬಳಿಕ ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.  ಇನ್ನು ದಿವ್ಯಾ ಮನೆಯಿಂದ ನಾಪತ್ತೆಯಾಗಿದ್ದು, ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ. ಆಕೆಯ ಪತಿ ರಾಜೇಶ್ ರನ್ನು ಬಂಧಿಸಲಾಗಿದ್ದು,  ದಿವ್ಯಾ ಹಾಗರಗಿ ವಿಜಯಪುರಕ್ಕೆ ಹೋಗಿದ್ದಾರೆ ಎಂದು ಪತಿ ಮಾಹಿತಿ ನೀಡಿದ್ದರು. ಆದರೆ  ಪತಿ ಹೇಳಿರುವ ಮಾಹಿತಿ ಸುಳ್ಳೆಂದು ಸಿಐಡಿ ಹೇಳಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!