ಮನೆಯಲ್ಲ, ಅರಮನೆ: ಜೈಲುಪಾಲಾಗಿರುವ ಆರ್‌ಡಿ ಪಾಟೀಲ್‌ನ ರಾಯಲ್‌ ಲೈಫ್‌ಸ್ಟೈಲ್‌!

ಮನೆಯಲ್ಲ, ಅರಮನೆ: ಜೈಲುಪಾಲಾಗಿರುವ ಆರ್‌ಡಿ ಪಾಟೀಲ್‌ನ ರಾಯಲ್‌ ಲೈಫ್‌ಸ್ಟೈಲ್‌!

Published : May 11, 2022, 05:48 PM IST

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಮಾಡಿರುವ ಆರೋಪ ಹೊತ್ತು ಜೈಲುಸೇರಿರುವ ಆರ್‌ಡಿ ಪಾಟೀಲ್‌ನ ಲೈಫ್‌ಸ್ಟೈಲ್‌ ಬಗ್ಗೆ ಮತ್ತಷ್ಟು ಮಾಹಿತಿಗಳು ಹೊರಬಿದ್ದಿವೆ.
 

ಬೆಂಗಳೂರು (ಮೇ. 11): ಪಿಎಸ್ಐ ಅಕ್ರಮ ನೇಮಕಾತಿ ಅಕ್ರಮದ (PSI Recruitment Scam) ಕಿಂಗ್ ಪಿನ್ ರುದ್ರಗೌಡನ (Rudra Gowda) ಜೀವನ ಹೇಗಿದೆ ಗೊತ್ತಾ? ಅಕ್ರಮದ ಮಾಸ್ಟರ್ ಮೈಂಡ್ ರುದ್ರಗೌಡನ ರಾಯಲ್ ಲೈಫ್ ನ ಸ್ಟೋರಿ ಇದು. ಭ್ರಷ್ಟಾಚಾರದಲ್ಲಿ ಮುಳುಗಿದ್ದಂಥ ರುದ್ರಗೌಡನ ಜೀವನ ಶೈಲಿ ನೋಡಿದರೆ ನಿಮಗೆ ಅಚ್ಚರಿಯಾಗುವುದು ಖಂಡಿತ.

 ಆರ್ ಡಿ ಪಾಟೀಲ್ (RD Patil) ಮನೆಯನ್ನು (Home ) ನೋಡಿದ್ರೆ ನೀವು ನಿಜಕ್ಕೂ ಅಚ್ಚರಿಪಡ್ತೀರ. ಅಂಥ ಭವ್ಯ ಬಂಗಲೆಯನ್ನು ಆರ್ ಡಿ ಪಾಟೀಲ್ ನಿರ್ಮಾಣ ಮಾಡುತ್ತಿದ್ದಾರೆ. ಇದು ಆರ್ ಡಿ ಪಾಟೀಲ್ ಮನೆಯಲ್ಲ ಅರಮನೆ ಎಂದ್ರೂ ತಪ್ಪಲ್ಲ. ಕಲಬುರಗಿಯ  ಅಕ್ಕಮಹಾದೇವಿ ಕಾಲೋನಿಯಲ್ಲಿ ಈತ ಮನೆ ನಿರ್ಮಾಣ ಮಾಡುತ್ತಿದ್ದಾನೆ.

PSI Recruitment Scam: ಅಕ್ರಮಕ್ಕೆ ಕಾರಣವಾಗಿದ್ದ ಆ ಪುಟ್ಟ ವಸ್ತು ಯಾವುದು ಗೊತ್ತಾ?

 

ಮಲೇಷ್ಯಾ ಟೀಕ್ ವುಡ್, ಇಟಾಲಿಯನ್ ಮಾರ್ಬಲ್ ಸೇರಿದಂತೆ ದೇಶ ವಿದೇಶಗಳ ದುಬಾರಿ ವಸ್ತುಗಳನ್ನು ಬಳಸಿಕೊಂಡು ಆರ್ ಡಿ ಪಾಟೀಲ್ ತನ್ನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ.  ಆರ್ ಡಿ ಪಾಟೀಲ್ ಜೈಲಿನಲ್ಲಿದ್ದರೂ ಮನೆಯ ಕಾಮಗಾರಿ ನಿಂತಿಲ್ಲ. ಇಂಜಿನಿಯರ್ ಮೂಲಕ ಆರ್ ಡಿ ಪಾಟೀಲ್ ಮನೆ ನಿರ್ಮಾಣ ಕೆಲಸ ನಡೆಯುತ್ತಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more